ಬೆಂಗಳೂರು: ಬೆಂಗಳೂರಿನಲ್ಲಿ ಮೆಟ್ರೋ, ಸುರಂಗ ರಸ್ತೆ, ರಸ್ತೆ ಸಾರಿಗೆ ಮತ್ತಿತರ ಸಾರ್ವಜನಿಕ ಉಪಯೋಗಿ ಯೋಜನೆಗಳ ವಿಸ್ತರಣೆ ಸಂಬಂಧ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರು ಅಧಿಕಾರಿಗಳ ಜತೆ ವಿಧಾನಸೌಧದಲ್ಲಿ ಸಮಾಲೋಚನೆ ನಡೆಸಿದರು.
Red Blood Cells: ದೇಹದಲ್ಲಿ ಕೆಂಪು ರಕ್ತ ಕಣಗಳ ಸಂಖ್ಯೆ ಹೆಚ್ಚಿಸಲು ಈ ಆಹಾರ ಪದಾರ್ಥ ಸೇವಿಸಿ!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಡಳಿತಧಿಕಾರಿ ತುಷಾರ್ ಗಿರಿನಾಥ್, ಮುಖ್ಯ ಆಯುಕ್ತರು ಮಹೇಶ್ವರ ರಾವ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಯರಾಮ್, ಉಪ ಮುಖ್ಯಮಂತ್ರಿ ಕಾರ್ಯದರ್ಶಿ ರಾಜೇಂದ್ರ ಚೋಳನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.