ಲ್ಯಾಂಡ್ ಮಾಫಿಯಾಕ್ಕಾಗಿ ರಾಮನಗರಕ್ಕೆ ಬೆಂಗಳೂರು ಹೆಸರು: ಶೋಭಾ ಕರಂದ್ಲಾಜೆ!

ಮಂಗಳೂರು:- ಲ್ಯಾಂಡ್ ಮಾಫಿಯಾಕ್ಕಾಗಿ ರಾಮನಗರಕ್ಕೆ ಬೆಂಗಳೂರು ಹೆಸರು ಇಡಲಾಗುತ್ತಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮಳೆ ಆರ್ಭಟ: ಕೊಡಗಿನಲ್ಲಿ ಜನಜೀವನ ಅಸ್ತವ್ಯಸ್ತ! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಬೆಂಗಳೂರು ಎನ್ನುವ ಪದದಲ್ಲೇ ಲ್ಯಾಂಡ್ ಮಾಫಿಯಾ ಇದೆ. ರಾಮನಗರದ ಹೆಸರು ಬದಲಿಗೆ ಬೆಂಗಳೂರು ಸೇರಿಸಿದ್ದೇ ಲ್ಯಾಂಡ್ ಮಾಫಿಯಾಕ್ಕಾಗಿ ಎಂದರು. ಬೆಂಗಳೂರು ಸುತ್ತ ಯಾರು ಲ್ಯಾಂಡ್ ಮಾಫಿಯಾ ಮಾಡುತ್ತಿದ್ದಾರೋ ಅವರಿಗೆ ರಾಮನಗರ ಹೆಸರು ಬೇಕಾಗಿಲ್ಲ. ಅವರಿಗೆ ಬೆಂಗಳೂರು ಹೆಸರು ಬೇಕು. ಯಾಕೆಂದರೆ ಅವರ ಜಮೀನಿಗೆ ವ್ಯಾಲ್ಯೂ ಬರಬೇಕು. … Continue reading ಲ್ಯಾಂಡ್ ಮಾಫಿಯಾಕ್ಕಾಗಿ ರಾಮನಗರಕ್ಕೆ ಬೆಂಗಳೂರು ಹೆಸರು: ಶೋಭಾ ಕರಂದ್ಲಾಜೆ!