ಬೆಂಗಳೂರಿನಲ್ಲಿ ಎಡೆಬಿಡದೆ ಮಳೆ: ಸಿಟಿ ಮಂದಿ ಹೈರಾಣು, ವ್ಯಾಪಾರ ವಹಿವಾಟು ಭಾರಿ ಕುಸಿತ!

ಬೆಂಗಳೂರು:- ನಗರದಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದ ಸಿಟಿ ಮಂದಿ ಹೈರಾಣಾಗಿದ್ದಾರೆ. ಅಲ್ಲದೇ ವ್ಯಾಪಾರ ವಹಿವಾಟು ಭಾರಿ ಕುಸಿತ ಕಂಡಿದೆ. ಕೆರೆಗೆ ಹೋದ ಯುವಕ ಸಿಡಿಲು ಬಡಿದು ಸಾವು! ಮಳೆಯಿಂದ ಕಾಂಪೌಂಡ್ ಗೋಡೆ ಕುಸಿದು ಶಶಿಕಲಾ ಎಂಬ ಮಹಿಳೆ ಸಾವನ್ನಪ್ಪಿದ್ದರೆ, ಅಪಾರ್ಟ್​ಮೆಂಟ್​​ ನೆಲಮಹಡಿಯಲ್ಲಿ ಮಳೆ ನೀರು ತೆರವುಗೊಳಿಸುವಾಗ ಇಬ್ಬರಿಗೆ ವಿದ್ಯುತ್ ಶಾಕ್ ಪ್ರವಹಿಸಿ ಮೃತಪಟ್ಟಿದ್ದಾರೆ. ಈ ನಡುವೆ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ವ್ಯಾಪರ ವಹಿವಟು ಕೂಡಾ ನೆಲಕಚ್ಚಿದೆ . ಆರ್ ಮಾರುಕಟ್ಟೆ, ಯಶವಂಪುರ ಮಾರ್ಕೆಟ್​ಗಳಲ್ಲಿ … Continue reading ಬೆಂಗಳೂರಿನಲ್ಲಿ ಎಡೆಬಿಡದೆ ಮಳೆ: ಸಿಟಿ ಮಂದಿ ಹೈರಾಣು, ವ್ಯಾಪಾರ ವಹಿವಾಟು ಭಾರಿ ಕುಸಿತ!