Close Menu
Ain Live News
    Facebook X (Twitter) Instagram YouTube
    Wednesday, June 25
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Mushfiqur Rahim: ಹ್ಯಾಂಡ್ಲಿಂಗ್ ದಿ ಬಾಲ್ʼಗೆ ಬಲಿಯಾದ ಬಾಂಗ್ಲಾ ಕ್ರಿಕೆಟಿಗ ಮುಶ್ಫಿಕರ್!

    By AIN AuthorDecember 7, 2023
    Share
    Facebook Twitter LinkedIn Pinterest Email
    Demo

    ಮೀರ್ಪುರ್: ಕಿವೀಸ್‌ ವಿರುದ್ಧ ನಡೆಯುತ್ತಿರುವ ಟೆಸ್ಟ್‌ ಸರಣಿಯ 2ನೇ ಪಂದ್ಯದಲ್ಲಿ ಬಾಂಗ್ಲಾದೇಶ ಕ್ರಿಕೆಟಿಗ ಮುಶ್ಫಿಕರ್ ರಹೀಮ್ (Mushfiqur Rahim) ಎಡವಟ್ಟಿನಿಂದ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ ಸೇರಿಕೊಂಡಿರುವುದು ಸುದ್ದಿಯಾಗಿದೆ. ಬಾಂಗ್ಲಾದೇಶ (Bangladesh) ಹಾಗೂ ನ್ಯೂಜಿಲೆಂಡ್‌‌ (New Zealand) ನಡುವೆ ನಡೆಯುತ್ತಿರುವ ಎರಡು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ (Test Series) ಬಾಂಗ್ಲಾದೇಶ ತಂಡವು 1-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

    ಆದ್ರೆ 2ನೇ ಟೆಸ್ಟ್‌ ಪಂದ್ಯದಲ್ಲಿ ಇನ್ನಿಂಗ್ಸ್‌ ಆರಂಭಿಸಿದ ಬಾಂಗ್ಲಾದೇಶ ತಂಡ ಮೊದಲ ದಿನವೇ 66.2 ಓವರ್‌ಗಳಲ್ಲಿ 172 ರನ್‌ಗಳಿಗೆ ಆಲೌಟ್‌ ಆಯಿತು. ಈ ಪಂದ್ಯದಲ್ಲಿ 83 ಎಸೆತಗಳಲ್ಲಿ 35 ರನ್‌ ಗಳಿಸಿದ್ದ ಬಾಂಗ್ಲಾದೇಶ ಕ್ರಿಕೆಟಿಗ ಮುಶ್ಫಿಕರ್ ರಹೀಮ್ ಅಪರೂಪದ ಔಟ್‌ಗೆ ತುತ್ತಾಗಿದ್ದಾರೆ. ಇದು ಕ್ರಿಕೆಟ್‌ ಅಭಿಮಾನಿಗಳಲ್ಲೂ ಕುತೂಹಲ ಮೂಡಿಸಿದ್ದು, ಸೋಶಿಯಲ್‌ ಮೀಡಿಯಾಗಳಲ್ಲೂ ಸದ್ದು ಮಾಡುತ್ತಿದೆ.

    Mumbai 26/11 Attacks: ಪಾಕ್ ಜೈಲಿನಲ್ಲೇ ವಿಷ ಪ್ರಾಶನಕ್ಕೆ ತುತ್ತಾಗಿರುವ ಮೋಸ್ಟ್ ವಾಂಟೆಡ್ ಉಗ್ರ..!

     ಕಿವೀಸ್‌ ಬೌಲರ್ ಕೈಲ್ ಜೇಮಿಸನ್ (Kyle Jamieson) ‌41ನೇ ಓವರ್‌ನ 4ನೇ ಎಸೆತ ಬೌಲಿಂಗ್‌ ಮಾಡಿದಾಗ ಮುಶ್ಫಿಕರ್ ಅದನ್ನು ಬ್ಯಾಟ್‌ನಿಂದ ರಕ್ಷಣೆ ಮಾಡಿದರು. ತಕ್ಷಣವೇ ಸ್ಟಂಪ್ಸ್‌ನತ್ತ ಹೋಗುತ್ತಿದ್ದ ವೇಳೆ ಚೆಂಡನ್ನು ತಮ್ಮ ಬಲಗೈನಿಂದ ತಳ್ಳಿದರು. ಇದರಿಂದ ಕಿವೀಸ್‌ ಪಡೆ 3ನೇ ಅಂಪೈರ್‌ಗೆ ಮನವಿ ಮಾಡಿತು. ಟಿವಿ ಅಂಪೈರ್‌ ಅದನ್ನು ಔಟ್‌ ಎಂದು ತೀರ್ಪು ನೀಡಿದರು. ಕ್ರಿಕೆಟ್‌ ಅಭಿಮಾನಿಗಳು ಈ ಔಟ್‌ ತೀರ್ಪಿನ ಬಗ್ಗೆ ಸಿಕ್ಕಾಪಟ್ಟೆ ತಲೆ ಕೆಡಿಸಿಕೊಂಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    Esha Gupta: ಹಾರ್ದಿಕ್ ಪಾಂಡ್ಯ ಜೊತೆಗಿನ ಡೇಟಿಂಗ್ ಸುದ್ದಿಗೆ ಬಾಲಿವುಡ್ ನಟಿ ಹೇಳಿದ್ದೇನು..?

    June 25, 2025

    IND vs ENG: 5 ಶತಕ ಬಾರಿಸಿಯೂ ಮೊದಲ ಟೆಸ್ಟ್’ನಲ್ಲಿ ಸೋಲು ಕಂಡ ಟೀಂ ಇಂಡಿಯಾ..!

    June 25, 2025

    ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ರಿಂಕು ಸಿಂಗ್ ಮದುವೆ ಮುಂದೂಡಿಕೆ!

    June 25, 2025

    India Vs England: ಅಂಪೈರ್ ಮೇಲಿನ ಕೋಪಕ್ಕೆ ಚೆಂಡೆಸೆದ ರಿಷಬ್ ಪಂತ್’ಗೆ ದಂಡ..!

    June 24, 2025

    Dilip Doshi: ಟೀಂ ಇಂಡಿಯಾದ ಮಾಜಿ ಸ್ಪಿನ್ನರ್ ದಿಲೀಪ್ ದೋಶಿ ನಿಧನ!

    June 24, 2025

    BCCI New Rules: ಬೆಂಗಳೂರು ಕಾಲ್ತುಳಿತ ಕೇಸ್: ಸಂಭ್ರಮಾಚರಣೆಗಳಿಗೆ ಕಠಿಣ ನಿಯಮ ಜಾರಿಗೊಳಿಸಿದ ಬಿಸಿಸಿಐ

    June 23, 2025

    Sourav Ganguly: ನಾನು ಶತಕ ಗಳಿಸುವ ಹಲವು ಅವಕಾಶಗಳನ್ನು ಕಳೆದುಕೊಂಡಿದ್ದೇನೆ: ಸೌರವ್ ಗಂಗೂಲಿ

    June 23, 2025

    ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಇಂದು ಹೈಕೋರ್ಟ್ ನಲ್ಲಿ PIL ಅರ್ಜಿ ವಿಚಾರಣೆ!

    June 23, 2025

    ಟೀಮ್ ಇಂಡಿಯಾ ಕೋಚ್ ಆಗಲು ರೆಡಿ ಇದ್ದಾರಂತೆ ಸೌರವ್ ಗಂಗೂಲಿ!

    June 22, 2025

    33 ಎಸೆತಕ್ಕೆ ಶತಕ..ಶರವೇಗದ ಸೆಂಚುರಿ ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದ ಅಭಿಷೇಕ್!

    June 22, 2025

    ಟೆಸ್ಟ್‌ ಕ್ರಿಕೆಟ್‌ನಲ್ಲಿ ರಿಷಭ್ ಪಂತ್‌ ದಾಖಲೆ..ಧೋನಿ ರೆಕಾರ್ಡ್‌ ಬ್ರೇಕ್!

    June 21, 2025

    Paris Diamond League: ನೀರಜ್ ಚೋಪ್ರಾ ಅಬ್ಬರ: ನಡುಗುವ ಚಳಿಯಲ್ಲೂ ಚಿನ್ನಕ್ಕೆ ಮುತ್ತಿಟ್ಟ ಕ್ರೀಡಾ ತಾರೆ!

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.