Close Menu
Ain Live News
    Facebook X (Twitter) Instagram YouTube
    Wednesday, July 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Barclays Bank: 2000 ಉದ್ಯೋಗ ಕಡಿತ ಮಾಡಿಲಿದೆ ಬಾರ್ಕ್ಲೇಸ್ ಬ್ಯಾಂಕ್! ಯಾಕೆ ಗೊತ್ತಾ..?

    By AIN AuthorDecember 15, 2023
    Share
    Facebook Twitter LinkedIn Pinterest Email
    Demo

    ಲಂಡನ್: ಬ್ರಿಟನ್ ದೇಶದ ಬಾರ್​ಕ್ಲೇಸ್ ಬ್ಯಾಂಕ್ (Barclays Bank) ಹಣಕಾಸು ಸಂಕಷ್ಟಕ್ಕೆ ಸಿಲುಕುವುದನ್ನು ತಪ್ಪಿಸಿಕೊಳ್ಳಲು ಹೆಣಗಾಡುತ್ತಿದೆ. ಅದಕ್ಕಾಗಿ ವೆಚ್ಚ ಕಡಿತಕ್ಕೆ ಮುಂದಾಗಿದೆ. ರಾಯ್ಟರ್ಸ್ ವರದಿ ಪ್ರಕಾರ 1 ಬಿಲಿಯನ್ ಪೌಂಡ್​ಗಳಷ್ಟು (10,400 ಕೋಟಿ ರೂ) ವೆಚ್ಚಕಡಿತಕ್ಕೆ ಯೋಜಿಸುತ್ತಿದೆ. ಈ ನಿಟ್ಟಿನಲ್ಲಿ ಸುಮಾರು 2,000 ಉದ್ಯೋಗಿಗಳನ್ನು ಲೇ ಆಫ್ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ನಿರೀಕ್ಷಿಸಿದ ರೀತಿಯಲ್ಲಿ ವೆಚ್ಚ ಕಡಿತದ (cost cutting) ಯೋಜನೆ ಪೂರ್ಣವಾಗಿ ಜಾರಿಗೆ ತಂದರೆ 1,500ರಿಂದ 2,000 ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಭೀತಿ ಇದೆ.

    Nail Cutting At Night: ರಾತ್ರಿ ಯಾಕೆ ಉಗುರು ಕತ್ತರಿಸಬಾರದು ಗೊತ್ತಾ..? ಇಲ್ಲಿದೆ ನೋಡಿ ಕಾರಣ

    ಬಾರ್ಕ್ಲೇಸ್ ಬ್ಯಾಂಕ್​ನ ಬ್ಯಾಕ್ ಅಫೀಸ್ ಕೆಲಸಗಳಲ್ಲಿ ಹೆಚ್ಚು ಕತ್ತರಿ ಬೀಳಬಹುದು ಎಂದು ತನ್ನ ಸುದ್ದಿಮೂಲವನ್ನು ಉಲ್ಲೇಖಿಸಿ ರಾಯ್ಟರ್ಸ್ ವರದಿ ಮಾಡಿದೆ. ಬಿಎಕ್ಸ್ ಎಂದು ಕರೆಯಲಾಗುವ ಬಾರ್ಕ್ಲೇಸ್ ಎಕ್ಸಿಕ್ಯೂಶನ್ ಸರ್ವಿಸಸ್ ವಿಭಾಗದಲ್ಲಿ ಉದ್ಯೋಗನಷ್ಟ ಕೇಂದ್ರೀಕೃತವಾಗಿರಲಿದೆ. ಬ್ಯಾಂಕ್​ನ ಕಾಸ್ಟ್ ಕಟ್ಟಿಂಗ್ ಯೋಜನೆಯಲ್ಲಿ ಇದೂ ಒಂದು ಪ್ರಮುಖ ಭಾಗವಾಗಿದೆ. ಗಮನಿಸಬೇಕಾದ ಸಂಗತಿ ಎಂದರೆ, ಕಾಸ್ಟ್ ಕಟ್ಟಿಂಗ್ ಆಗಲೀ ಅಥವಾ ಲೇ ಆಫ್ ಆಗಲೀ ಒಮ್ಮೆಗೇ ಜಾರಿಯಾಗುವುದಿಲ್ಲ. ಹಲವು ವರ್ಷಗಳ ಕಾಲಾವಧಿಯಲ್ಲಿ ಹಂತ ಹಂತವಾಗಿ ಇದು ಅನುಷ್ಠಾನಕ್ಕೆ ಬರುತ್ತದೆ ಎಂಬುದು ಸದ್ಯಕ್ಕೆ ಸಿಕ್ಕಿರುವ ಮಾಹಿತಿ.

    Demo
    Share. Facebook Twitter LinkedIn Email WhatsApp

    Related Posts

    Anant Ambani: ಕಂಪನಿಯ ವ್ಯವಹಾರಗಳನ್ನು ನಿಭಾಯಿಸಲು ಅನಂತ್ ಅಂಬಾನಿ ಪಡೆಯುವ ಸಂಬಳ ಎಷ್ಟು ಗೊತ್ತಾ..?

    July 2, 2025

    Thailand: ಥೈಲ್ಯಾಂಡ್ ಪ್ರಧಾನಿ ಶಿನವಾತ್ರ ಸಸ್ಪೆಂಡ್..! ಯಾಕೆ ಗೊತ್ತಾ..?

    July 1, 2025

    ಆ “ಬಿಲ್” ಅಂಗೀಕಾರವಾದ್ರೆ ಹೊಸ ರಾಜಕೀಯ ಪಕ್ಷವನ್ನೇ ಸ್ಥಾಪಿಸುತ್ತೇನೆ! Elon Musk ಎಚ್ಚರಿಕೆ

    July 1, 2025

    Gold Rate Today: ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್: ದೇಶಾದ್ಯಂತ ಇಂದು ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ!

    July 1, 2025

    Commercial Cylinder Price: ಗ್ರಾಹಕರಿಗೆ ಸಿಹಿ ಸುದ್ದಿ: ಸಿಲಿಂಡರ್ ಬೆಲೆಯಲ್ಲಿ ಇಳಿಕೆ..!

    July 1, 2025

    ಚಿನ್ನಸ್ವಾಮಿ ಸ್ಟೇಡಿಯಂನ ಕರೆಂಟ್ ಕಟ್: ಸಂಪೂರ್ಣ ಪವರ್ ಕಟ್ ಮಾಡಿದ್ಯಾಕೆ ಬೆಸ್ಕಾಂ?

    July 1, 2025

    ನೀವು HDFC ಕ್ರೆಡಿಟ್ ಕಾರ್ಡ್ ಬಳಸುತ್ತಿದ್ದೀರಾ? ಹಾಗಾದ್ರೆ ಈ ಪ್ರಮುಖ ಬದಲಾವಣೆಗಳ ಬಗ್ಗೆ ತಿಳಿದುಕೊಳ್ಳಲೇಬೇಕು!

    July 1, 2025

    ಇಂದಿನಿಂದ ಬೆಂಗಳೂರಿನ ಈ ರಸ್ತೆಗಳ ಟೋಲ್ ದರ ಏರಿಕೆ: ಯಾವ ವಾಹನಕ್ಕೆ ಎಷ್ಟು ಹೆಚ್ಚಳ?

    July 1, 2025

    ಗ್ರಾಹಕರಿಗೆ ಎಚ್ಚರಿಕೆ.. ನೀವು ಈ ವಿಷಯಗಳನ್ನು ತಿಳಿದುಕೊಳ್ಳಲೇಬೇಕು..! ಇಂದಿನಿಂದ ಹೊಸ ನಿಯಮಗಳು ಜಾರಿಗೆ!

    July 1, 2025

    ಪತ್ರಕರ್ತರಿಗೆ ಗುಡ್ ನ್ಯೂಸ್: ಉಚಿತ ಬಸ್ ಪಾಸ್, ಮಾಧ್ಯಮ ಸಂಜೀವಿನಿ ಯೋಜನೆಗೆ ನಾಳೆ ಸಿದ್ದರಾಮಯ್ಯ ಚಾಲನೆ!

    June 30, 2025

    ಬೆಂಗಳೂರು ಪ್ರಯಾಣಿಕರು ಮಿಸ್ ಮಾಡ್ದೆ ಓದಲೇಬೇಕಾದ ಸ್ಟೋರಿ: ನಾಳೆಯಿಂದ ಟೋಲ್ ದರ ದುಬಾರಿ!

    June 30, 2025

    ಬೃಹತ್ ಇ-ಖಾತಾ ಮೇಳ: ಸ್ಥಳದಲ್ಲಿಯೇ 1,259 ಅಂತಿಮ ಇ-ಖಾತೆಗಳ ವಿತರಣೆ!

    June 30, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.