ಬಸನಗೌಡ ಪಾಟೀಲ್ ಯತ್ನಾಳ್ ನಮ್ಮ ಪಕ್ಷಕ್ಕೆ ಕರೆದುಕೊಳ್ತೀನಿ ; ಶಾಸಕ ರಾಜು ಕಾಗೆ
ಹುಬ್ಬಳ್ಳಿ : ಬಸನಗೌಡ ಪಾಟೀಲ್ ಯತ್ನಾಳ್ ನಮ್ಮ ಪಕ್ಷಕ್ಕೆ ಬಂದ್ರೆ ಕರೆದುಕೊಳ್ಳುತ್ತೇವೆ ಎಂದು ಶಾಸಕ ರಾಜು ಕಾಗೆ ಪ್ರತಿಕ್ರಿಯಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಶಾಸಕ ರಾಜು ಕಾಗೆ ಪ್ರತಿಕ್ರಿಯೆ ನೀಡಿದರು. ಹೈಕಮಾಂಡ್ ಜೊತೆಗೆ ಚರ್ಚೆ ಮಾಡಿ ಕರೆದುಕೊಂಡು ಬನ್ನಿ ಅಂದ್ರೆ ಸ್ವಾಗತ ಮಾಡುತ್ತೀನಿ. ನಾನೇ ಬಸನಗೌಡ ಪಾಟೀಲ್ ಯತ್ನಾಳರನ್ನು ಕಾಂಗ್ರೆಸ್ ಗೆ ಕರೆದುಕೊಂಡು ಬರುತ್ತೇನೆ. ನನಗೆ ಜಾವಾಬ್ದಾರಿ ಕೊಟ್ಟರೆ ಕರೆದುಕೊಂಡು ಬರುತ್ತೇನೆ ಎಂದರು. ಯತ್ನಾಳ್ ಬೆಂಬಲಿಸಿದ ಸ್ವಾಮೀಜಿಗಳ ನಿರ್ಧಾರ ತಪ್ಪು ; ವಿಜಯಾನಂದ ಕಾಶಪ್ಪನವರ್ ಇನ್ನೂ ಬೆಲೆ … Continue reading ಬಸನಗೌಡ ಪಾಟೀಲ್ ಯತ್ನಾಳ್ ನಮ್ಮ ಪಕ್ಷಕ್ಕೆ ಕರೆದುಕೊಳ್ತೀನಿ ; ಶಾಸಕ ರಾಜು ಕಾಗೆ
Copy and paste this URL into your WordPress site to embed
Copy and paste this code into your site to embed