Close Menu
Ain Live News
    Facebook X (Twitter) Instagram YouTube
    Sunday, June 22
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕಾಯಕಕ್ಕೆ ದೈವತ್ವದ ಸ್ವರೂಪ ನೀಡಿದ ಬಸವಣ್ಣನವರು: ಸಲೀಂ ಅಹ್ಮದ್

    By Author AINApril 30, 2025
    Share
    Facebook Twitter LinkedIn Pinterest Email
    Demo

    ಹುಬ್ಬಳ್ಳಿ: ಕಾಯಕಕ್ಕೆ ಒತ್ತು ನೀಡಿದ ಬಸವಣ್ಣ ಹಾಗೂ ಸಮಾನತೆಗೆ ಒತ್ತು ನೀಡಿದವರು ಜಾತಿ,‌ಮತ, ಪಂಥ ಧರ್ಮ ಎನ್ನದೇ ಸಮಾನತೆಯ ಸಂದೇಶ ಸಾರಿದವರು ಅವರ ಆದರ್ಶ ಎಲ್ಲರಿಗೂ ಅನುಕರಣೀಯ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಅಭಿಪ್ರಾಯಪಟ್ಟರು .

    ನಗರದಲ್ಲಿಂದು ವಿಶ್ವ ಗುರು ಶ್ರೀ ಬಸವೇಶ್ವರರ ಜಯಂತಿ ಅಂಗವಾಗಿ ಇಂದಿರಾ ಗಾಂಧಿ ಗಾಜಿನ ಮನೆ ಆವರಣದಲ್ಲಿ ಶ್ರೀ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು, ಬಸವಣ್ಣನವರ ತತ್ವಗಳು, ವಚನಗಳು ಸಮಾಜಕ್ಕೆ ದಾರಿದೀಪ ಆಗಿದ್ದು ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವು ನಡೆಯಬೇಕು. ನಮ್ಮ ಸರಕಾರ ವಿಶ್ವ ಗುರು ಬಸವೇಶ್ವರರು ನಾಡಿನ ಸಾಂಸ್ಕೃತಿಕ ರಾಯಭಾರಿ ಅಂತಾ ಘೋಷಣೆ ಮಾಡಿ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆತಾ ಇದ್ದೇವೆ. ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ನಾಣ್ಣುಡಿಯಂತೆ ನಡೆತಾ ಇದ್ದೇವೆ ಎಂದರು.

    kshaya Tritiya 2025: ಅಕ್ಷಯ ತೃತೀಯದಂದೇ ಚಿನ್ನ ಖರೀದಿಸಲು ಕಾರಣವೇನು..? ಇಲ್ಲಿದೆ ಮಾಹಿತಿ

    ಕಾಯಕಕ್ಕೆ ದೈವತ್ವದ ಸ್ವರೂಪ ನೀಡಿದ ಬಸವಣ್ಣನವರು, ಪ್ರತಿಯೊಬ್ಬರು ಜೀನವದಲ್ಲಿ ಕಾಯಕ ಮಾಡಲೇ ಬೇಕು ಎಂದಿದ್ದಾರೆ. ಸತ್ಯಶುದ್ಧ ಕಾಯಕ ದಾಸೋಹಕ್ಕೆ ಪ್ರತಿಯೊಬ್ಬರು ಮಹತ್ವ ನೀಡಿದಾಗ ಮಾತ್ರ ಜೀವನದಲ್ಲಿ ಶಾಂತಿ-ನೆಮ್ಮದಿ ಮತ್ತು ಸಾರ್ಥಕತೆ ಪಡೆಯಲು ಸಾಧ್ಯವಾಗುತ್ತದೆ .

    ಹನ್ನೆರಡನೇ ಶತಮಾನದಲ್ಲಿ ನಡೆದ ಸಾಮಾಜಿಕ, ಧಾರ್ಮಿಕ ಕ್ರಾಂತಿಗೆ ಬಸವಣ್ಣನವರು ಮೂಲ ಕಾರಣಕರ್ತರು. ಸಾರ್ವಕಾಲಿಕವಾದ ಅವರ ಸಂದೇಶ– ತತ್ವಗಳನ್ನು ಎಲ್ಲರಿಗೂ ಮಾರ್ಗದರ್ಶಕ ಮತ್ತು ದಾರಿದೀಪ’ ಆಗಿವೆ. ವಿಶ್ವದಲ್ಲಿಯೇ ದೊಡ್ಡ ವಿಚಾರವಾದಿ ಎಂದು ಬಸವಣ್ಣನವರನ್ನು ಗುರುತಿಸಲಾಗುತ್ತದೆ. ಸಮಾಜ­ವಾದ, ಸಮತಾವಾದಕ್ಕೆ ಅವರು ಬುನಾದಿ ಹಾಕಿದವರು. ಜನ ಸಾಮಾನ್ಯರಿಗೂ ಅರ್ಥವಾಗುವ ಅವರ ವಚನ ಸಾಹಿತ್ಯ ಪ್ರಜಾ ಸಾಹಿತ್ಯವಾಗಿತ್ತು ಎಂದರು.

    Demo
    Share. Facebook Twitter LinkedIn Email WhatsApp

    Related Posts

    ಮಿತ್ರ ಪಕ್ಷ ಬಿಜೆಪಿಗೆ ಬಿಗ್ ಶಾಕ್: ‘ಕಮಲ’ ನಾಯಕನನ್ನ ಜೆಡಿಎಸ್​ಗೆ ಕರೆ ತಂದ್ರು ಕುಮಾರಸ್ವಾಮಿ!

    June 22, 2025

    Crime News: ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಕೊಲೆ!

    June 22, 2025

    ಸೈಬರ್​ ಕ್ರೈಂ: ಬೆಳಗಾವಿ ಪೊಲೀಸ್​ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್​ಬುಕ್​ ಖಾತೆ!

    June 22, 2025

    ಜನಸಾಮಾನ್ಯರ ಮಕ್ಕಳಿಗಾಗಿ ಕೃಷಿ ಕಾಲೇಜು ಸ್ಥಾಪನೆ: ಡಿಸಿಎಂ ಡಿ.ಕೆ.ಶಿವಕುಮಾರ್

    June 22, 2025

    ಡಿಕೆಶಿ ಏನಿದ್ರು ಸಿಎಂ ಆಗುವ ಕನಸು ಕಾಣಬೇಕು ಅಷ್ಟೇ: ಆದ್ರೆ ಯಾರು ಬಿಟ್ಟು ಕೊಡ್ತಾರೆ? – HD ಕುಮಾರಸ್ವಾಮಿ!

    June 22, 2025

    ಸಂಕಷ್ಟದಲ್ಲಿ ಮಾವು ಬೆಳೆಗಾರರು: ನೆರವಿಗೆ ಮುಂದಾದ ಕೇಂದ್ರ: 2.5 ಲಕ್ಷ ಟನ್​​ ಮಾವು ಖರೀದಿಗೆ ಒಪ್ಪಿಗೆ!

    June 22, 2025

    ಹಾಸನದಲ್ಲೊಂದು ವಿದ್ರಾವಕ ಘಟನೆ: ಹೆಂಡತಿ ಊಟ ಬಡಿಸುತ್ತಿದ್ದಾಗಲೇ ಹೃದಯಾಘಾತದಿಂದ ಗಂಡ ಸಾವು!

    June 22, 2025

    ವಿದ್ಯಾರ್ಥಿಗಳು, ಪೋಷಕರು ಮಿಸ್ ಮಾಡ್ದೆ ಸುದ್ದಿ ಓದಿ: ಇನ್ಮುಂದೆ ಶಾಲೆಗಳಲ್ಲಿ ಹೊಸ ರೂಲ್ಸ್! ಏನದು?

    June 22, 2025

    ರಾತ್ರೋರಾತ್ರಿ ಆಸ್ಪತ್ರೆಗೆ ನುಗ್ಗಿ ಮೊಬೈಲ್ ಕಳ್ಳತನ: ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಗಿಲ್ಲ ಭದ್ರತೆ..ರೋಗಿಗಳ ಗೋಳಾಟ!

    June 22, 2025

    ಅಂಗಡಿ-ಹೋಟೇಲ್ ಗೆ ಕನ್ನ ಹಾಕಿದ ಖದೀಮರು: ಗಲ್ಲದಲ್ಲಿದ್ದ ಹಣ, ಸಿಗರೇಟ್ ದೋಚಿ ಎಸ್ಕೇಪ್!

    June 22, 2025

    ಕಟ್ಟಡದ ಮೇಲಿಂದ ಬಿದ್ದ ಟವರ್; ಮನೆಗೆ ಹಾನಿ..ತಪ್ಪಿದ ಅನಾಹುತ !

    June 22, 2025

    ಆಗಸದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ಇಂಧನ ಖಾಲಿ: ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ!

    June 22, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.