Close Menu
Ain Live News
    Facebook X (Twitter) Instagram YouTube
    Saturday, June 28
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮತ್ತೊಂದು ಶಾಕ್ ಕೊಟ್ಟ BBMP: ಇನ್ಮುಂದೆ ಮನೆ ಪಾರ್ಕಿಂಗ್’ಗೂ ಶುಲ್ಕ ಕಟ್ಟಬೇಕು..!

    By Author AINApril 3, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಹಾಲು, ವಿದ್ಯುತ್​ ದರ ಏರಿಕೆಯಾಗಿದೆ. ಅಲ್ಲದೇ, ಬೆಂಗಳೂರಿನಲ್ಲಿ ಕಸಕ್ಕೂ ತೆರಿಗೆ ಕಟ್ಟಬೇಕಾಗಿದೆ. ಇದೀಗ, ಬಿಬಿಎಂಪಿ ರಾಜಧಾನಿ ಜನರಿಗೆ ಮತ್ತೊಂದು ಶಾಕ್​ ನೀಡಲು ಹೊರಟಿದೆ. ಹೌದು ಮನೆ ಪಾರ್ಕಿಂಗ್ ಸ್ಥಳಕ್ಕೆ ಚದರಡಿ ಲೆಕ್ಕದಲ್ಲಿ ತೆರಿಗೆ ವಿಧಿಸಲು ಬಿಬಿಎಂಪಿ ನಿರ್ಧರಿಸಿದೆ.

    ವಸತಿ ಸ್ವತ್ತುಗಳಿಗೆ ಚದರ ಅಡಿಗೆ 2 ರೂ. ಹಾಗೂ ಕಮರ್ಷಿಯಲ್ ಸಂಸ್ಥೆಗಳಿಗೆ ಚದರ ಅಡಿಗೆ 3 ರೂ.ಯೆಂದು ನಿರ್ಧರಿಸಿದೆ. ಈ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್  ಮಾತನಾಡಿ,

    ಮಧುಮೇಹಿಗಳ ಗಮನಕ್ಕೆ: ಶುಗರ್ ಕಂಟ್ರೋಲ್ ಮಾಡಲು ಖಾಲಿ ಹೊಟ್ಟೆಗೆ ಈ ಒಣ ಹಣ್ಣು ಸೇವಿಸಿ!

    ಬೆಂಗಳೂರಿನ ಯಾವುದೇ ಮೂಲೆಯಲ್ಲಿ ಮನೆಯಿದ್ದರೂ 2 ರೂ. ದರ ನಿಗದಿ ಮಾಡಲಾಗಿದೆ. ಈ ಹೊಸ ಪಾರ್ಕಿಂಗ್ ನೀತಿಯಿಂದ 45 ಕೋಟಿ ರೂ. ನಷ್ಟವಾಗಲಿದೆ. ಒಂದು ವೇಳೆ ಈ ನೀತಿಗೆ ಆಕ್ಷೇಪಣೆಗಳು ಹೆಚ್ಚಾಗಿ ಬಂದರೆ ಪಾರ್ಕಿಂಗ್ ನೀತಿ ಬದಲಾಗಬಹುದು ಎಂದು ಹೇಳಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಬೆಂಗಳೂರಿನ ಈ ಏರಿಯಾಗಳಲ್ಲಿ ನಾಳೆಯಿಂದ ಎರಡು ದಿನ ವಿದ್ಯುತ್ ಕಡಿತ: ಪವರ್ ಕಟ್ ಆಗುವ ಏರಿಯಾಗಳ ಪಟ್ಟಿ ಇಲ್ಲಿದೆ!

    June 28, 2025

    ರಕ್ತವಾಂತಿಯಿಂದ ನರಳಿ-ನರಳಿ ಪ್ರಾಣಬಿಟ್ಟ ಬೀದಿನಾಯಿಗಳು: ವಿಷಪ್ರಾಶನದ ಶಂಕೆ?

    June 27, 2025

    ಸಿಎಂ ಬದಲಾವಣೆಯ ಅಗತ್ಯವಿಲ್ಲ, ಸಿದ್ದರಾಮಯ್ಯಗೆ ಇರುವಷ್ಟು ಬೆಂಬಲ ಯಾರಿಗೂ ಇಲ್ಲ: ರಾಯರೆಡ್ಡಿ

    June 27, 2025

    ಕೃಷಿ ಸಚಿವ ಚಲುವರಾಯಸ್ವಾಮಿ ಕಾನೂನು ಸಮರಕ್ಕೆ ಜಯ: ಕ್ಷಮೆಯಾಚಿಸಿದ ಮಾಜಿ ಶಾಸಕ ಸುರೇಶ್ ಗೌಡ

    June 27, 2025

    ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಸಿಎಂ ಸಿದ್ದರಾಮಯ್ಯ

    June 27, 2025

    ಅಸಮಾಧಾನಗೊಂಡ ಶಾಸಕರನ್ನು ಮುಖ್ಯಮಂತ್ರಿಯವರು ಸಮಾಧಾನ ಮಾಡುತ್ತಾರೆ: ಡಿ.ಕೆ.ಸುರೇಶ್

    June 27, 2025

    ಸಿಎಂ ಆಪ್ತರೇ ಕ್ರಾಂತಿ ಆಗುತ್ತದೆ ಎಂದು ಹೇಳಿದ್ದಾರೆ, ನೀವು ಅವರನ್ನೇ ಕೇಳಬೇಕು: ಹೆಚ್.ಡಿ. ಕುಮಾರಸ್ವಾಮಿ

    June 27, 2025

    ಸಿಎಂ ಸ್ವಲ್ಪ ಸಾಫ್ಟ್ ಆಗಿರಬಹುದು. ಅವರು ಎಲ್ಲಿಯೂ ಗ್ರಿಪ್ ಕಳೆದುಕೊಂಡಿಲ್ಲ: ಸಚಿವ ಜಿ. ಪರಮೇಶ್ವರ್

    June 27, 2025

    ಐ ಆಮ್ ನಾಟ್ ಎ ಜರ್ನಲಿಸ್ಟ್: ಮಾಧ್ಯಮಗಳ ಮೇಲೆಯೇ ಗರಂ ಆದ ಸಿಎಂ ಸಿದ್ದರಾಮಯ್ಯ!

    June 27, 2025

    ಇಂದು ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ: ಪ್ರಶಸ್ತಿ ಪ್ರದಾನ, ಅನೇಕ ಕಾರ್ಯಕ್ರಮಗಳ ಆಯೋಜನೆ!

    June 27, 2025

    ಇಂದಿನಿಂದ ಜುಲೈ 3 ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಇಲ್ಲೆಲ್ಲಾ ರೆಡ್, ಯೆಲ್ಲೋ ಅಲರ್ಟ್ ಘೋಷಣೆ!

    June 27, 2025

    ಧಾರಕಾರ ಮಳೆ: ಇಂದು ಕೊಡಗು ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ!

    June 27, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.