Greater Bengaluru: BBMP ಇನ್ಮುಂದೆ GBA: ಇಂದಿನಿಂದ “ಗ್ರೇಟರ್ ಬೆಂಗಳೂರು” ಜಾರಿ
ಬೆಂಗಳೂರು: ಸಿಲಿಕಾನ್ ಸಿಟಿ, ಗಾರ್ಡನ್ ಸಿಟಿ, ಐಟಿ ಹಬ್ ಹೀಗೆ ಹಲವು ವಿಚಾರಗಳಲ್ಲಿ ಬೆಂಗಳೂರು ಈಗಾಗಲೇ ವಿಶ್ವಮಟ್ಟದಲ್ಲಿ ಮಹತ್ವ ಪಡೆದಿದೆ. ಇದೀಗ ರಾಜಧಾನಿ ನಗರದ ಹೆರಿಗೇ ‘ಗ್ರೇಟರ್’ ಎಂಬ ಕಿರೀಟ ತೊಡಿಸಲು ಸರ್ಕಾರ ಮುಂದಾಗಿದೆ. ಹೌದು ಇಂದಿನಿಂದ ಗ್ರೇಟರ್ ಬೆಂಗಳೂರು ಜಾರಿ ಆಗಲಿದೆ. ಆ ಮೂಲಕ ಬಿಬಿಎಂಪಿ ಗ್ರೇಟರ್ ಬೆಂಗಳೂರು ಅಥಾರಿಟಿ ಆಗಲಿದೆ. ಸದ್ಯ ಮೇ 5ರಿಂದ ಗ್ರೇಟರ್ ಬೆಂಗಳೂರು ಜಾರಿಗೆ ಬರುವಂತೆ ಸರ್ಕಾರ ಬುಧವಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಗ್ರೇಟರ್ ಬೆಂಗಳೂರು ಅಥಾರಿಟಿಗೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷರಾಗಲಿದ್ದು, ಡಿಸಿಎಂ … Continue reading Greater Bengaluru: BBMP ಇನ್ಮುಂದೆ GBA: ಇಂದಿನಿಂದ “ಗ್ರೇಟರ್ ಬೆಂಗಳೂರು” ಜಾರಿ
Copy and paste this URL into your WordPress site to embed
Copy and paste this code into your site to embed