Close Menu
Ain Live News
    Facebook X (Twitter) Instagram YouTube
    Wednesday, May 14
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    Greater Bengaluru: ನಾಳೆಯಿಂದ BBMP ಔಟ್:‌ ಇನ್ಮುಂದೆ ‘ಗ್ರೇಟರ್’ ಬೆಂಗಳೂರು ಅಸ್ತಿತ್ವಕ್ಕೆ

    By Author AINMay 14, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಸಿಲಿಕಾನ್ ಸಿಟಿ, ಗಾರ್ಡನ್ ಸಿಟಿ, ಐಟಿ ಹಬ್ ಹೀಗೆ ಹಲವು ವಿಚಾರಗಳಲ್ಲಿ ಬೆಂಗಳೂರು ಈಗಾಗಲೇ ವಿಶ್ವಮಟ್ಟದಲ್ಲಿ ಮಹತ್ವ ಪಡೆದಿದೆ. ಇದೀಗ ರಾಜಧಾನಿ ನಗರದ ಹೆರಿಗೇ ‘ಗ್ರೇಟರ್’ ಎಂಬ ಕಿರೀಟ ತೊಡಿಸಲು ಸರ್ಕಾರ ಮುಂದಾಗಿದೆ. ಹೌದು ನಾಳೆಯಿಂದ ಗ್ರೇಟರ್ ಬೆಂಗಳೂರು ಜಾರಿ ಆಗಲಿದೆ.

    ಆ ಮೂಲಕ ಬಿಬಿಎಂಪಿ ಗ್ರೇಟರ್ ಬೆಂಗಳೂರು ಅಥಾರಿಟಿ ಆಗಲಿದೆ. ಸದ್ಯ ಮೇ 5ರಿಂದ ಗ್ರೇಟರ್ ಬೆಂಗಳೂರು ಜಾರಿಗೆ ಬರುವಂತೆ ಸರ್ಕಾರ ಬುಧವಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಗ್ರೇಟರ್ ಬೆಂಗಳೂರು ಅಥಾರಿಟಿಗೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷರಾಗಲಿದ್ದು, ಡಿಸಿಎಂ ಡಿಕೆ ಶಿವಕುಮಾರ್​​ಗೆ ಉಪಾಧ್ಯಕ್ಷರಾಗಲಿದ್ದಾರೆ.

    Benefits of Peanut: ಬಡವರ ಬಾದಾಮಿ ಕಡಲೆ ಕಾಯಿಯಲ್ಲಿದೆ ಆರೋಗ್ಯದ ಗುಟ್ಟು..! ತಿಳಿದ್ರೆ ಶಾಕ್‌ ಆಗ್ತೀರಾ..

    ಈಗಾಗಲೇ  ಗ್ರೇಟರ್ ಬೆಂಗಳೂರಿಗೆ ರಾಜ್ಯಪಾಲರ ಗ್ರೀನ್ ಸಿಗ್ನಲ್​​ ನೀಡಿದ್ದಾರೆ. ಈ ಬೆನ್ನಲ್ಲೇ ಅಲರ್ಟ್ ಆದ ಸರ್ಕಾರ ನಾಳೆ (ಮೇ 15)ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಗೆ ತಯಾರಿ ನಡೆಸಿತ್ತು. ಹಾಗಾಗಿ ನಾಳೆಯಿಂದ ಬಿಬಿಎಂಪಿ ಬದಲಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ಥಿತ್ವಕ್ಕೆ ಬರುತ್ತಿದೆ. ಆ ಮೂಲಕ ರಾಜಧಾನಿ ಬೆಂಗಳೂರಿನ ಆಡಳಿತದ ಚಿತ್ರಣವೇ ಬದಲಾಗಲಿದೆ. ಬೆಂಗಳೂರಿನ ಪ್ರಾದೇಶಿಕತೆ-ಭೌಗೋಳಿಕತೆಯ ವ್ಯಾಪ್ತಿ-ವಿಸ್ತೀರ್ಣ ಕೂಡ ಹೆಚ್ಚಾಗಲಿದೆ.

    ಬೆಂಗಳೂರಿನ ಆಡಳಿತ ನೋಡಿಕೊಳ್ಳುತ್ತಿದ್ದ ಬಿಬಿಎಂಪಿ ಇನ್ಮುಂದೆ ನೆನಪಾಗಿ ಉಳಿಯಲಿದೆ. ಬೆಂಗಳೂರನ್ನ ವಿಭಾಗ ಮಾಡಿ ಆಡಳಿತ ನಡೆಸುವ ಸರ್ಕಾರದ ಗ್ರೇಟರ್ ಬೆಂಗಳೂರು ಕನಸಿಗೆ ಇತ್ತೀಚೆಗಷ್ಟೇ ರಾಜ್ಯಪಾಲರು ಗ್ರೀನ್ ಸಿಗ್ನಲ್ ಕೊಟ್ಟಿದ್ದರು. ಇದೀಗ ಸರ್ಕಾರ ಈ ವಿಧೆಯಕ ಜಾರಿ ಮಾಡಿ ಗ್ರೇಟರ್ ಬೆಂಗಳೂರು ಅಥಾರಿಟಿ ಜಾರಿ ಮಾಡಿದೆ. ಹಾಗಾಗಿ ನಾಳೆ ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ಬರಲಿದೆ.

    Post Views: 7

    Demo
    Share. Facebook Twitter LinkedIn Email WhatsApp

    Related Posts

    ಜಾತಿಗಣತಿ ಮರು ಸರ್ವೆ: ಗೃಹಮಂತ್ರಿ ಪರಮೇಶ್ವರ್‌ ಫುಲ್‌ ಮಾರ್ಕ್ಸ್‌ !

    May 14, 2025

    ಸೂಪರ್ ಆಫರ್.. 1 ರೂಪಾಯಿ ಹೆಚ್ಚು ಖರ್ಚು ಮಾಡಿದ್ರೆ ಅಮೆಜಾನ್ ಪ್ರೈಮ್ ಉಚಿತ..! 84 ದಿನಗಳವರೆಗೆ 5G ಡೇಟಾ ಪ್ಲಾನ್

    May 14, 2025

    ರಣಮಳೆ ಅಬ್ಬರ: ರಾಜ್ಯಾದ್ಯಂತ ಒಂದೇ ದಿನ ಮಳೆಗೆ 12 ಬಲಿ, 4ದಿನ ಯಲ್ಲೋ ಅಲರ್ಟ್

    May 14, 2025

    LIC Plan: LIC ಯ ಈ ಯೋಜನೆಯಲ್ಲಿ ಒಮ್ಮೆ ಹೂಡಿಕೆ ಮಾಡಿ ಪ್ರತಿ ತಿಂಗಳು 1 ಲಕ್ಷ ರೂ. ಪಿಂಚಣಿ ಪಡೆಯಿರಿ!

    May 14, 2025

    ಆಪರೇಷನ್‌ ಸಿಂಧೂರ ವಿಜಯೋತ್ಸವದಲ್ಲಿ ಪಾಕ್‌ ಪರ ಘೋಷಣೆ: ಟೆಕ್ಕಿ ಅರೆಸ್ಟ್!

    May 14, 2025

    Groundnut Cultivation: ಇದು ಭತ್ತದ ಕೃಷಿಗಿಂತ ಉತ್ತಮ.. ಕಡಿಮೆ ಹೂಡಿಕೆ, ಹೆಚ್ಚು ಆದಾಯ..!

    May 14, 2025

    ಭಾರೀ ಮಳೆಗೆ ಕೆರೆಯಂತಾದ ಸಿಲಿಕಾನ್ ಸಿಟಿ: ಧರೆಗುರುಳಿದ ಮರಗಳು!

    May 14, 2025

    ಧಾರಾಕಾರ ಮಳೆ: ಹುಬ್ಬಳ್ಳಿಯಲ್ಲಿ ಜನಜೀವನ ಅಸ್ತವ್ಯಸ್ತ, ಮನೆಗಳಿಗೆ ನುಗ್ಗಿದ ನೀರು!

    May 14, 2025

    ಕರ್ನಾಟಕದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಜಾರಿ!

    May 14, 2025

    ಹೆಣ್ಣು ಮಕ್ಕಳ ಗಮನಕ್ಕೆ: ಈ ನಿಯಮಗಳ ಪ್ರಕಾರ, ಮಗಳಿಗೆ ತಂದೆಯ ಆಸ್ತಿ ಮೇಲೆ ಹಕ್ಕಿಲ್ಲ! ಕೋರ್ಟ್ ಗೆ ನೋ ಯೂಸ್!

    May 14, 2025

    ನಾಗರಿಕರ ಹೆಸರಿನಲ್ಲಿ ನಾಳೆ ಬೆಂಗಳೂರಿನಲ್ಲಿ ತಿರಂಗಾ ಯಾತ್ರೆ ಮಾಡುತ್ತೇವೆ: ಆರ್.ಅಶೋಕ್

    May 13, 2025

    Bengaluru Rain: ರಣಬಿಸಿಲಿಗೆ ಬೆಂಡಾಗಿದ್ದ ಬೆಂಗಳೂರಿಗೆ ತಂಪೆರೆದ ವರುಣ: ಸವಾರರ ಪರದಾಟ!

    May 13, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.