ತಿಳಿದಿರಲಿ: ಅಡಿಕೆಯಲ್ಲಿ ಅಡಗಿರುವ ಆರೋಗ್ಯಕರ ಅಂಶಗಳನ್ನು ತಿಳಿದುಕೊಳ್ಳಿ!

ನಮ್ಮ ಹಿಂದೂ ಸಂಪ್ರದಾಯದಲ್ಲಿ ವೀಳ್ಯದೆಲೆ ಹಾಗೂ ಅಡಿಕೆ ಎರಡನ್ನೂ ಶುಭವೆಂದು ಪರಿಗಣಿಸಲಾಗುತ್ತದೆ. ಎಲ್ಲಾ ಶುಭ ಸಮಾರಂಭಗಳಿಗೂ ಈ ಎರಡೂ ವಸ್ತುಗಳು ಬೇಕೆಬೇಕು. ಅಲ್ಲದೆ ನಮ್ಮ ಕೃಷಿ ಮಾರುಕಟ್ಟೆಯಲ್ಲಿ ಅಡಿಕೆ ಇರುವಷ್ಟು ಬೆಲೆ ಯಾವುದಕ್ಕೂ ಇಲ್ಲ ಎಂದರೆ ತಪ್ಪಾಗಲಾರದು. ಊಟದ ನಂತರ ನಂತರ ಒಮ್ಮೆ ಎಲೆ ಅಡಿಕೆ ಹಾಕಲಿಲ್ಲ ಎಂದರೆ ಮಧ್ಯಾಹ್ನದ ಊಟವೂ ಅಪೂರ್ಣ ಎನ್ನಲಾಗುತ್ತದೆ. ಈ ಅಡಿಕೆ ತಿನ್ನುವುದರಿಂದ ದೇಹದ ಆರೋಗ್ಯದ ಮೇಲಾಗುವ ಪರಿಣಾಮ ಅಗಾಧ. ಬೇಸಿಗೆ ಕ್ರಿಕೆಟ್ ಶಿಬಿರ: ಪ್ರತಿಭಾವಂತ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಿದ ಪರಿಷತ್ … Continue reading ತಿಳಿದಿರಲಿ: ಅಡಿಕೆಯಲ್ಲಿ ಅಡಗಿರುವ ಆರೋಗ್ಯಕರ ಅಂಶಗಳನ್ನು ತಿಳಿದುಕೊಳ್ಳಿ!