ಐಸ್ ಕ್ರೀಮ್ ತಿನ್ನೋ ಮುನ್ನ ಹುಷಾರ್: ರುಚಿ- ಬಣ್ಣ ಹೆಚ್ಚಿಸಲು ಸ್ಯಾಕರಿನ್ ಬಳಕೆ!?

ಬೆಂಗಳೂರು:- ಕಲ್ಲಂಗಡಿ, ಕಬಾಬ್, ಗೋಬಿ ಮಂಚೂರಿ, ಪನ್ನೀರ್, ಗೋಲ್ ಗಪ್ಪಾ ಬೆನ್ನಲ್ಲೇ ಐಸ್‌ಕ್ರೀಂ ಪ್ರಿಯರಿಗೆ ಆಹಾರ ಸುರಕ್ಷತಾ ಇಲಾಖೆ ಶಾಕ್ ನೀಡಿದ್ದು, ಐಸ್‌ಕ್ರೀಂ ಘಟಕಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿ ಐಸ್‌ಕ್ರೀಂ ಸ್ಯಾಂಪಲ್‌ಗಳನ್ನು ಲ್ಯಾಬ್ ಗೆ ರವಾನೆ ಮಾಡಿದ್ದ ವರದಿ ಬಂದಿದೆ. ವಿನಯ್ ಸೋಮಯ್ಯ ಆತ್ಮಹತ್ಯೆ ಕೇಸ್ ; ಡಿವೈಎಸ್ಪಿ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಬಿಜೆಪಿ ನಾಯಕರು ಬಿಸಿಲ ಬೇಗೆ ಹೆಚ್ಚಾಗಿರುವುದರಿಂದ ಜನರು ತಂಪು ಪಾನೀಯವನ್ನ, ಐಸ್‌ಕ್ರೀಂ ಅನ್ನು ಜಾಸ್ತಿ ಸೇವಿಸುತ್ತಾರೆ. ಐಸ್‌ಕ್ರೀಂನಲ್ಲಿ ಕಲ‌ರ್ ಬಳಸಿರುವ ಕಾರಣ … Continue reading ಐಸ್ ಕ್ರೀಮ್ ತಿನ್ನೋ ಮುನ್ನ ಹುಷಾರ್: ರುಚಿ- ಬಣ್ಣ ಹೆಚ್ಚಿಸಲು ಸ್ಯಾಕರಿನ್ ಬಳಕೆ!?