ದೇಹಕ್ಕೆ ಒಳ್ಳೆಯದು ಅಂತ ಹೆಚ್ಚು ಖರ್ಜೂರ ತಿನ್ನೋ ಮುನ್ನ ಹುಷಾರ್! ಈ ಭಾಗಕ್ಕೆ ಹಾನಿಕಾರಕ!

ಪ್ರಪಂಚದಾದ್ಯಂತ ಉಷ್ಣವಲಯದ ಪ್ರದೇಶಗಳಲ್ಲಿ ಬೆಳೆಯುವ ಖರ್ಜೂರಗಳು ಪೋಷಕಾಂಶಗಳ ಆಗರ ಎಂದೇ ಹೇಳಬಹುದು. ಫೈಬರ್, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ವಿಟಮಿನ್ ಬಿ 6, ಕಬ್ಬಿಣ ಮತ್ತು ನೈಸರ್ಗಿಕ ಸಿಹಿಕಾರಕಗಳಲ್ಲಿ ಸಮೃದ್ಧವಾಗಿರುವ ಖರ್ಜೂರವು ನಮಗೆ ತ್ವರಿತ ಶಕ್ತಿಯನ್ನು ನೀಡುತ್ತದೆ. ಅಲ್ಲದೇ ನಮ್ಮ ಒಟ್ಟಾರೆ ಆರೋಗ್ಯಕ್ಕೆ ಅನೇಕ ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ. ವಿರಾಟ್ ಕೊಹ್ಲಿ-ಶ್ರೇಯರ್ ಅಯ್ಯರ್‌ನ್ನು ಶ್ಲಾಘಿಸಿದ ಬಾಹುಬಲಿ ನಿರ್ದೇಶಕ…ಯಾರಿಗೆ ʼಕಪ್ʼ ರಾಜಮೌಳಿ ಹೇಳಿದ್ದೇನು? ಖರ್ಜೂರ ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡಲು ಮತ್ತು ಕೊಲೆಸ್ಟ್ರಾಲ್ ಅನ್ನು ಕರಗಿಸಲು ಸಹಾಯ ಮಾಡುತ್ತದೆ. ಹಾಗಾಗಿ … Continue reading ದೇಹಕ್ಕೆ ಒಳ್ಳೆಯದು ಅಂತ ಹೆಚ್ಚು ಖರ್ಜೂರ ತಿನ್ನೋ ಮುನ್ನ ಹುಷಾರ್! ಈ ಭಾಗಕ್ಕೆ ಹಾನಿಕಾರಕ!