ವನ್ಯಜೀವಿಗಳ ಜೊತೆ ಸೆಲ್ಫಿ ತೆಗೆದುಕೊಳ್ಳೋ ಮುನ್ನ ಹುಷಾರ್: ಕಾನೂನು ಕ್ರಮದ ಎಚ್ಚರಿಕೆ ಕೊಟ್ಟ ಅರಣ್ಯ ಸಚಿವ!

ಬೆಂಗಳೂರು:- ನೀವು ವನ್ಯಜೀವಿಗಳ ಜೊತೆ ಸೆಲ್ಫಿ ತೆಗೆದುಕೊಳ್ಳೋ ಹರಸಾಹಸಕ್ಕೆ ಇನ್ಮುಂದೆ ಹೋಗಬೇಡಿ. ಏಕೆಂದರೆ ವನ್ಯಜೀವಿಗಳ ಫೋಟೋ ತೆಗೆಯುವುದು ಹಾಗೂ ಅವುಗಳ ಜೊತೆ ಸೆಲ್ಫಿ ತೆಗೆದುಕೊಂಡ್ರೆ ಕಾನೂನು ಕ್ರಮ ಗ್ಯಾರಂಟಿ ಎಂದು ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ ಕೊಟ್ಟಿದ್ದಾರೆ. ಮೆಟ್ರೋ 3ನೇ ಯೋಜನೆಗೆ ಸಚಿವ ಸಂಪುಟ ಅನುಮತಿ; ರಾಮನಗರ ಜಿಲ್ಲೆ ಈಗ ಬೆಂಗಳೂರು ದಕ್ಷಿಣ – ಡಿಕೆಶಿ! ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ಗುರುವಾರ ಬೆಳಗ್ಗೆ ಕೆಲವು ಪ್ರವಾಸಿಗರು ಆನೆಯ ಜೊತೆ … Continue reading ವನ್ಯಜೀವಿಗಳ ಜೊತೆ ಸೆಲ್ಫಿ ತೆಗೆದುಕೊಳ್ಳೋ ಮುನ್ನ ಹುಷಾರ್: ಕಾನೂನು ಕ್ರಮದ ಎಚ್ಚರಿಕೆ ಕೊಟ್ಟ ಅರಣ್ಯ ಸಚಿವ!