ಎಚ್ಚರ ಜನರೇ..ಬ್ರೋಕರ್ ಗಳನ್ನ ನಂಬಿ ಮನೆ ಲೀಸ್ ಗೆ ಹೋಗ್ತಿದ್ದೀರಾ!? ಹುಷಾರ್, ಈ ಸುದ್ದಿ ಮಿಸ್ ಮಾಡ್ದೆ ನೋಡಿ!

ಬೆಂಗಳೂರು:- ಅತಿ ಹೆಚ್ಚು ಜನದಟ್ಟಣೆ ಇರುವ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಾಡಿಗೆ ಕಟ್ಟಿ ಜೀವನ ಮಾಡೋದು ಕಷ್ಟ ಮರ್ರೆ. ಬರುವ ಸಂಬಳದಲ್ಲಿ ಅರ್ಧ ಬಾಡಿಗೆಗೆ ಹೋದ್ರೆ ಜೀವನ ಮಾಡೋದು ಹೇಗೆ ಎಂದು ಸಾಕಷ್ಟು ಮಂದಿ ಲೀಸ್ ಗೆ ಹೋಗ್ತಾರೆ. ಹಾಲಿನ ಲಾರಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು! ಆದರೆ ಲೀಸ್ ಗೆ ನೀವ್ ಬ್ರೋಕರ್ ಗಳನ್ನು ನಂಬಿ ಹೋಗ್ತಿದ್ದೀರಾ!? ಹಾಗಿದ್ರೆ ಎಚ್ಚರ ವಹಿಸಿ ಜನರೇ. ಎಸ್, ಯಾರದ್ದೋ ಮನೆ ತೋರಿಸಿ ನಾನೇ ಓನರ್ ಎಂದು ಈ … Continue reading ಎಚ್ಚರ ಜನರೇ..ಬ್ರೋಕರ್ ಗಳನ್ನ ನಂಬಿ ಮನೆ ಲೀಸ್ ಗೆ ಹೋಗ್ತಿದ್ದೀರಾ!? ಹುಷಾರ್, ಈ ಸುದ್ದಿ ಮಿಸ್ ಮಾಡ್ದೆ ನೋಡಿ!