Close Menu
Ain Live News
    Facebook X (Twitter) Instagram YouTube
    Saturday, June 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Amit Shah: ಬಂಗಾಳವು ರಾಜಕೀಯ ಹಿಂಸಾಚಾರ ಮತ್ತು ಭ್ರಷ್ಟಾಚಾರದಿಂದ ನಲುಗುತ್ತಿದೆ: ಅಮಿತ್ ಶಾ

    By AIN AuthorDecember 2, 2023
    Share
    Facebook Twitter LinkedIn Pinterest Email
    Demo

    ಕೋಲ್ಕತಾ: ಓಲೈಕೆ, ಒಳನುಸುಳುವಿಕೆ, ಭ್ರಷ್ಟಾಚಾರ ಮತ್ತು ರಾಜಕೀಯ ಹಿಂಸಾಚಾರ ವಿಚಾರಗಳ ಕುರಿತು ಬಂಗಾಳ ಸಿಎಂ ಹಾಗೂ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ಅಮಿತ್ ಶಾ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿನ ಟಿಎಂಸಿ ಸರ್ಕಾರವನ್ನು ಕಿತ್ತು ಹಾಕಬೇಕು ಮತ್ತು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು ಎಂದು ಜನರಿಗೆ ಮನವಿ ಮಾಡಿದರು.

    ಸಭೆಯಲ್ಲಿ ಅಪಾರ ಸಂಖ್ಯೆಯನ್ನು ಜನರು ಸೇರಿರುವುದನ್ನು ಶ್ಲಾಘಿಸಿದ ಅಮಿತ್ ಶಾ, ಇದು ಜನರ ಭಾವನೆಯನ್ನು ಸೂಚಿಸುತ್ತದೆ. 2026ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತ ಪಡೆದು ರಾಜ್ಯದಲ್ಲಿ ಅಧಿಕಾರ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ‌MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್!

     “ಬಂಗಾಳವು ಒಳನುಸುಳುವಿಕೆ, ಓಲೈಕೆ, ರಾಜಕೀಯ ಹಿಂಸಾಚಾರ ಮತ್ತು ಭ್ರಷ್ಟಾಚಾರದಿಂದ ನಲುಗುತ್ತಿದೆ. ಇಡೀ ದೇಶದಲ್ಲಿ ಚುನಾವಣೆ ಸಂಬಂಧಿ ಹಿಂಸಾಚಾರವು ಅತ್ಯಧಿಕವಾಗಿರುವುದು ಬಂಗಾಳದಲ್ಲಿ. ಪಶ್ಚಿಮ ಬಂಗಾಳದಲ್ಲಿ 212 ಬಿಜೆಪಿ ಕಾರ್ಯಕರ್ತರನ್ನು ಕೊಲ್ಲಲಾಗಿದೆ. 2026ರ ವಿಧಾನಸಭೆ ಚುನಾವಣೆಯಲ್ಲಿ ಜನರು ತಮ್ಮ ಮತಗಳ ಮೂಲಕ ಈ ಕೊಲೆಗಳಿಗೆ ನ್ಯಾಯ ಕೇಳಲಿದ್ದಾರೆ” ಎಂದು ಅಮಿತ್ ಶಾ ಹೇಳಿದರು.

    Demo
    Share. Facebook Twitter LinkedIn Email WhatsApp

    Related Posts

    ಇಂಗ್ಲಿಷ್ ನಾಚಿಕೆಗೇಡಿನ ಭಾಷೆಯಲ್ಲ, ಅದು ಸಬಲೀಕರಣಗೊಳಿಸುವ ಭಾಷೆ: ರಾಹುಲ್ ಗಾಂಧಿ

    June 20, 2025

    Air India: ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ: ಪುಣೆ-ದೆಹಲಿ ಪ್ರಯಾಣ ರದ್ದು

    June 20, 2025

    ಛತ್ತೀಸ್’ಗಢದಲ್ಲಿ ಎನ್ಕೌಂಟರ್: ಇಬ್ಬರು ಮಾವೋವಾದಿಗಳ ಹತ್ಯೆ

    June 20, 2025

    ಕೊನೆಗೂ ಬಯಲಾಯ್ತು ವರ್ಷಗಳಿಂದ ನಿಗೂಢವಾಗಿದ್ದ ನಿತ್ಯಾನಂದನ ಕೈಲಾಸ ಸ್ಥಳ..!

    June 20, 2025

    `UPI’ ಬಳಕೆದಾರರೇ ಎಚ್ಚರ.. ಈ ಆಪ್ಷನ್ ತಕ್ಷಣ ನಿಷ್ಕ್ರಿಯಗೊಳಿಸಿ, ಇಲ್ಲ ಅಂದ್ರೆ ನಿಮ್ಮ ಬ್ಯಾಂಕ್ ಖಾತೆ ಖಾಲಿ!

    June 20, 2025

    ಮಹಾರಾಷ್ಟ್ರದಲ್ಲಿ ಧಾರಕಾರ ಮಳೆ: ತುಂಬಿ ಹರಿಯುತ್ತಿದ್ದಾಳೆ ಕೃಷ್ಣೆ!

    June 19, 2025

    ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್: ಅಲ್ಲಿನ ಪರಿಸ್ಥಿತಿ ಬಗ್ಗೆ ಹೇಳಿದ್ದೇನು?

    June 19, 2025

    IndiGo: ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ: ದೆಹಲಿಯಲ್ಲಿ ತುರ್ತು ಭೂಸ್ಪರ್ಶ

    June 19, 2025

    DNA ಪರೀಕ್ಷೆಯ ಮೂಲಕ ಇಲ್ಲಿಯವರೆಗೆ 210 ಮೃತದೇಹಗಳನ್ನು ಗುರುತಿಸಲಾಗಿದೆ: ಗುಜರಾತ್ ಸಚಿವ

    June 19, 2025

    Today’s Gold Price: ನಿನ್ನೆ ಇಳಿಕೆಯಾಗಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ! ಹೀಗಿದೆ ನೋಡಿ ಇಂದಿನ ಗೋಲ್ಡ್, ಸಿಲ್ವರ್ ರೇಟ್

    June 19, 2025

    Ahmedabad plane crash: ನನಗೆ ತುಂಬಾ ವಿಷಾದವಿದೆ: ಕ್ಷಮೆಯಾಚಿಸಿದ ಟಾಟಾ ಸನ್ಸ್ ಅಧ್ಯಕ್ಷ ಎನ್ ಚಂದ್ರಶೇಖರನ್!

    June 19, 2025

    ಕೊನೆಗೂ ಇಸ್ರೇಲ್ ನಿಂದ ಕನ್ನಡಿಗರಿಗೆ ಮುಕ್ತಿ: ಬೆಂಗಳೂರು ಕಡೆ ಪ್ರಯಾಣ ಬೆಳೆಸಿದ ಬಿಪ್ಯಾಕ್ ನಿಯೋಗ!

    June 19, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.