ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ ಮಾಡಿದ್ರೆ ಬೆಂಗಳೂರು ಬಂದ್ ಗ್ಯಾರಂಟಿ: ಪ್ರವೀಣ್ ಶೆಟ್ಟಿ!
ಬೆಂಗಳೂರು:- ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ ಮಾಡಿದ್ರೆ ಬೆಂಗಳೂರು ಬಂದ್ ಗ್ಯಾರಂಟಿ ಎಂದು ಕರವೇ ಪ್ರವೀಣ್ ಶೆಟ್ಟಿ ಎಚ್ಚರಿಕೆ ಕೊಟ್ಟಿದ್ದಾರೆ. ಮುಂಬೈ ವಿರುದ್ಧ ಗೆಲ್ಲುತ್ತಿದ್ದಂತೆ RCB ಬಗ್ಗೆ ಪಂಜಾಬ್ ಕ್ಯಾಪ್ಟನ್ ಶ್ರೇಯಸ್ ಏನ್ ಹೇಳಿದ್ರೂ ಗೊತ್ತಾ!? ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜೂನ್ 5ರಂದು ಎಲ್ಲಿಯೂ ಕೂಡ ಸಿನಿಮಾ ರಿಲೀಸ್ ಆಗಬಾರದು. ಒಂದು ವೇಳೆ ಸಿನಿಮಾ ರಿಲೀಸ್ ಆದರೆ ಕರ್ನಾಟಕದಲ್ಲಿ ಹೋರಾಟದ ಕಿಚ್ಚು ಹೆಚ್ಚಾಗಲಿದೆ. ಜೂ.5ರಂದು ಸಿನಿಮಾ ರಿಲೀಸ್ ಆದರೆ ಸಿನಿಮಾ ಥಿಯೇಟರ್ ಒಳಗಡೆಗೆ … Continue reading ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ ಮಾಡಿದ್ರೆ ಬೆಂಗಳೂರು ಬಂದ್ ಗ್ಯಾರಂಟಿ: ಪ್ರವೀಣ್ ಶೆಟ್ಟಿ!
Copy and paste this URL into your WordPress site to embed
Copy and paste this code into your site to embed