ಬೆಂಗಳೂರು| ಭೀಕರ ರಣಮಳೆಗೆ ಮುಳುಗಿದ ಫೇಮಸ್ ‘ಬೆಳ್ಳುಳ್ಳಿ ಕಬಾಬ್’ ಹೋಟೆಲ್!

ಬೆಂಗಳೂರು:- ನಗರದ ಶಿವಾನಂದ ಸರ್ಕಲ್‌ ಬಳಿಯಿರುವ ʻಬೆಳ್ಳುಳ್ಳಿ ಕಬಾಬ್ʼ ಖ್ಯಾತಿಯ ಚಂದ್ರು ಹೋಟೆಲ್‌ ಮಳೆ ನೀರಿನಿಂದ ಜಲಾವೃತವಾಗಿದ್ದು, ಭಾರೀ ನಷ್ಟ ತಂದೊಡ್ಡಿದೆ. ಮದ್ದೂರು ತಾಲೂಕು ಕಚೇರಿ ಭ್ರಷ್ಟಾಚಾರದ ತವರೂರು – ರೈತ ಮುಖಂಡರ ಗಂಭೀರ ಆರೋಪ ಬೆಳ್ಳುಳ್ಳಿ ಕಬಾಬ್..! ಒನ್ ಮೋರ್ ಒನ್ ಮೋರ್ ಅಂತಿರಬೇಕು.. ಚಟಪಟ… ಚಟಪಟ.. ಅನ್ನೋ ಡೈಲಾಗ್ ಹೊಡೆದು ಸಿಕ್ಕಾಪಟ್ಟೆ ಫೇಮಸ್ ಆಗಿರುವ ಮಳೆಯಿಂದ ನಷ್ಟ ಅನುಭವಿಸಿದ್ದಾರೆ. ಬೆಂಗಳೂರು ಕೆಫೆ ಕಟ್ಟದಲ್ಲಿರುವ ಚಂದ್ರು ಮಾಲೀಕತ್ವದ ಹೋಟೆಲ್ ಬೇಸ್ಮೆಂಟ್‌ ಸಂಪೂರ್ಣ ಜಲಾವೃತವಾಗಿದೆ. ಹೀಗಾಗಿ ಕಳೆದ … Continue reading ಬೆಂಗಳೂರು| ಭೀಕರ ರಣಮಳೆಗೆ ಮುಳುಗಿದ ಫೇಮಸ್ ‘ಬೆಳ್ಳುಳ್ಳಿ ಕಬಾಬ್’ ಹೋಟೆಲ್!