ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ , ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರುಗಳ ಜೊತೆ ಚರ್ಚೆ ನಡೆಸಿದರು.
ಮಹಿಳೆಯರಲ್ಲಿ ಹೃದಯಾಘಾತ ಹೆಚ್ಚಾಗಲು ಕಾರಣ ಈ ಮಾತ್ರೆ ; ಈ ಬಗ್ಗೆ ಇರಲಿ ಎಚ್ಚರ..
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕರಾದ ಬಿ.ಆರ್.ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತರಿದ್ದರು.