ಶಾಲೆಗಳ ಸಹಯೋಗದಲ್ಲಿ ಬೆಂಗಳೂರು ಹವಾಮಾನ ಕಾರ್ಯಯೋಜನೆ ಕ್ಲಬ್ ಗಳ ರಚನೆ: ಡಿಸಿಎಂ ಡಿ.ಕೆ. ಶಿವಕುಮಾರ್!

ಬೆಂಗಳೂರು:- “ಮಕ್ಕಳಲ್ಲಿ ಎಳೆ ವಯಸ್ಸಿನಲ್ಲಿ ಪರಿಸರ, ಹಸಿರು ಇಂಧನ, ಸ್ವಚ್ಛತೆ, ನೀರಿನ ಸಂರಕ್ಷಣೆ, ಗುಣಮಟ್ಟದ ಗಾಳಿ ಬಗ್ಗೆ ಅರಿವು ಮೂಡಿಸಲು ಜಿಬಿಎ ವ್ಯಾಪ್ತಿಯ ಶಾಲೆಗಳ ಸಹಯೋಗದಲ್ಲಿ ಬೆಂಗಳೂರು ಹವಾಮಾನ ಕಾರ್ಯಯೋಜನೆ ಕ್ಲಬ್ ರಚನೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಈ ಕ್ರಮ ಕೈಗೊಳ್ಳಲಾಗಿದೆ. ಮನಗೂಳಿಯಲ್ಲಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ: ಆರೋಪಿಗಳ ಪತ್ತೆಗೆ ಎಂಟು ವಿಶೇಷ ತಂಡಗಳ ರಚನೆ! ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು … Continue reading ಶಾಲೆಗಳ ಸಹಯೋಗದಲ್ಲಿ ಬೆಂಗಳೂರು ಹವಾಮಾನ ಕಾರ್ಯಯೋಜನೆ ಕ್ಲಬ್ ಗಳ ರಚನೆ: ಡಿಸಿಎಂ ಡಿ.ಕೆ. ಶಿವಕುಮಾರ್!