ಬೆಂಗಳೂರು ಗ್ರಾಮಾಂತರ ಇನ್ಮುಂದೆ ಬೆಂಗಳೂರು ಉತ್ತರ ಜಿಲ್ಲೆ: ಸಿದ್ದರಾಮಯ್ಯ ಘೋಷಣೆ!

ದೇವನಹಳ್ಳಿ:- ಸಿಎಂ ಸಿದ್ದರಾಮಯ್ಯ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮರು ನಾಮಕರಣ ಮಾಡಿದ್ದಾರೆ. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಿದ್ದ ಸರ್ಕಾರ ಈಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂಬುದಾಗಿ ಮರು ನಾಮಕರಣ ಮಾಡಿದೆ. ದಾವಣಗೆರೆಯಲ್ಲಿ ಹೃದಯಾಘಾತ ಭೀತಿ: ಆಸ್ಪತ್ರೆಗಳತ್ತ ಮುಖ ಮಾಡಿದ ಜನ! ಚಿಕ್ಕಬಳ್ಳಾಪುರ ನಂದಿಗಿರಿಧಾಮದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್, ಸರ್ಕಾರದ ಸಚಿವರ ಸಮ್ಮುಖದಲ್ಲಿ ಸಿಎಂ ಸಿದ್ದರಾಮಯ್ಯ … Continue reading ಬೆಂಗಳೂರು ಗ್ರಾಮಾಂತರ ಇನ್ಮುಂದೆ ಬೆಂಗಳೂರು ಉತ್ತರ ಜಿಲ್ಲೆ: ಸಿದ್ದರಾಮಯ್ಯ ಘೋಷಣೆ!