ಬೆಂಗಳೂರಿನ ಕ್ರಿಕೆಟ್ ವ್ಯವಸ್ಥೆ ಮೇಲೆ ಕೆಟ್ಟ ಹೆಸರು ಬಂದಿದೆ: ಕಾಲ್ತುಳಿತಕ್ಕೆ ಮೊಯ್ಲಿ ಅಸಮಾಧಾನ!

ಬೆಂಗಳೂರು:- RCB ವಿಜಯೋತ್ಸವದ ವೇಳೆ ಕಾಲ್ತುಳಿತದಿಂದ 11 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ಕುರಿತು ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ವೀರಪ್ಪ ಮೊಯ್ಲಿ ಪತ್ರ ಬರೆದಿದ್ದಾರೆ. ಲಂಚಕ್ಕೆ ಬೇಡಿಕೆ: ಸರ್ಕಾರಿ ಅಧಿಕಾರಿ ಹಾಗೂ ಕಂಪ್ಯೂಟರ್ ಆಪರೇಟರ್ ಲೋಕಾ ಬಲೆಗೆ! ಇಂದು ಸಿಎಂ ಸಿದ್ದರಾಮಯ್ಯ ಅವರಿಗೆ ಎರಡು ಪುಟಗಳ ಪತ್ರ ಬರೆದಿರುವ ವೀರಪ್ಪ ಮೊಯ್ಲಿ, ‘ಕಾಲ್ತುಳಿತ ಪ್ರಕರಣ ಸಂಬಂಧ ಜಿಲ್ಲಾಧಿಕಾರಿ, ಸಿಐಡಿ ಹಾಗೂ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಮೂರು ತನಿಖೆ ನಡೆಸಲಾಗುವುದು ಎಂದು ಪ್ರಕಟಿಸಿರುವುದು ಸರಿಯಲ್ಲ. ಇದರಿಂದ … Continue reading ಬೆಂಗಳೂರಿನ ಕ್ರಿಕೆಟ್ ವ್ಯವಸ್ಥೆ ಮೇಲೆ ಕೆಟ್ಟ ಹೆಸರು ಬಂದಿದೆ: ಕಾಲ್ತುಳಿತಕ್ಕೆ ಮೊಯ್ಲಿ ಅಸಮಾಧಾನ!