ಬೆಂಗಳೂರಿಗರ ಗಮನಕ್ಕೆ: ಇಂದು ಈ ಏರಿಯಾಗಳಲ್ಲಿ ಇರಲ್ಲ ಕರೆಂಟ್!
ಬೆಂಗಳೂರು;- ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಈ ರಾಶಿಯವರಿಗೆ ಹೊಸ ವ್ಯವಹಾರಗಳಿಂದ ಲಾಭ: ಸೋಮವಾರದ ರಾಶಿ ಭವಿಷ್ಯ 23 ಜೂನ್ 2025 ಇಂದು ಬೆಳಿಗ್ಗೆ 10 ರಿಂದ ಸಂಜೆ 4.00ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು,ಎಲಿಟ ಪ್ರೋಮೆನೇಡ್ ಅಪಾರ್ಟ್‌ಮೆಂಟ್, ಕೆ.ಆರ್. ಲೇಔಟ್, ಶಾರದನಗರ, ಚುಂಚಗಟ್ಟ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಅಲ್ಲದೇ ಅರೇಹಳ್ಳಿ, ಇಟ್ಟಮಡು, ಏಜಿಎಸ್ ಲೇಔಟ್, ಚಿಕ್ಕಲಸಂದ್ರ, ಟಿ.ಜಿ. ಲೇಔಟ್, ಭುವನೇಶ್ವರಿನಗರ ಇಸ್ರೋ … Continue reading ಬೆಂಗಳೂರಿಗರ ಗಮನಕ್ಕೆ: ಇಂದು ಈ ಏರಿಯಾಗಳಲ್ಲಿ ಇರಲ್ಲ ಕರೆಂಟ್!
Copy and paste this URL into your WordPress site to embed
Copy and paste this code into your site to embed