ಆರ್ಎಲ್ ಜಾಲಪ್ಪ ಲಯನ್ಸ್ ಸಂಸ್ಥೆಗೆ ಅತ್ಯುತ್ತಮ ಕ್ಲಬ್ ಪುರಸ್ಕಾರ : ಸತತ 4ನೇ ವರ್ಷವೂ ಅಗ್ರಸ್ಥಾನ ಪಡೆದ ವಿದ್ಯಾಸಂಸ್ಥೆ..!

ದೊಡ್ಡಬಳ್ಳಾಪುರ: ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ಗೆ 2024-25ನೇ ಸಾಲಿನ ಅತ್ಯುತ್ತಮ ಲಯನ್ಸ್ ಸಂಸ್ಥೆ ಪುರಸ್ಕಾರ ಲಭಿಸಿದೆ ಎಂದು ಕ್ಲಬ್‌ನ ನಿರ್ಗಮಿತ ಅಧ್ಯಕ್ಷ ಜೆ.ಆರ್.ರಾಕೇಶ್‌ ಹೇಳಿದರು. ಆತನಿಗೆ ಹಲವರೊಂದಿಗೆ ಅಫೇರ್ ಇತ್ತು; ಯಶ್‌ ದಯಾಳ್‌ ವಿರುದ್ಧ ಮಹಿಳೆಯಿಂದ ಮತ್ತೊಂದು ಆರೋಪ! ಇಲ್ಲಿನ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ  ಇವರು ಲಯನ್ಸ್ ಜಿಲ್ಲೆ 317ಎಫ್ ವ್ಯಾಪ್ತಿಯ 88 ಲಯನ್ಸ್ ಸಂಸ್ಥೆಗಳ ಪೈಕಿ ಸೇವಾ ಹಾಗೂ ಆಡಳಿತಾತ್ಮಕ ಕಾರ್‍ಯಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಕ್ಲಬ್ … Continue reading ಆರ್ಎಲ್ ಜಾಲಪ್ಪ ಲಯನ್ಸ್ ಸಂಸ್ಥೆಗೆ ಅತ್ಯುತ್ತಮ ಕ್ಲಬ್ ಪುರಸ್ಕಾರ : ಸತತ 4ನೇ ವರ್ಷವೂ ಅಗ್ರಸ್ಥಾನ ಪಡೆದ ವಿದ್ಯಾಸಂಸ್ಥೆ..!