ಎಚ್ಚರ ಜನರೇ, ಬೆಂಗಳೂರಿನಲ್ಲಿ ಕೇರಳ ಮೂಲದ ಸೊಸೈಟಿಯ ಮತ್ತೊಂದು ಮಹಾದೋಖಾ!

ಬೆಂಗಳೂರು:- ಕೇರಳ ಮೂಲದ ಮತ್ತೊಂದು ‘ಕೋ ಆಪರೇಟಿವ್ ಸೊಸೈಟಿ’ ಮಹಾಮೋಸ ಬೆಳಕಿಗೆ ಬಂದಿದೆ. ಅತಿ ಹೆಚ್ಚಿನ ಬಡ್ಡಿ ನೀಡುವುದಾಗಿ ಆಮಿಷ ತೋರಿಸಿ ಬೆಂಗಳೂರು ಹೊರವಲಯದಲ್ಲಿ ಸಾವಿರಾರು ಜನರಿಗೆ ಕೋಟಿ ಕೋಟಿ ರೂಪಾಯಿ ಪಂಗನಾಮ ಹಾಕಲಾಗಿದೆ. ಹಿರಿಯ ವಕೀಲ ಸದಾ ಶಿವರೆಡ್ಡಿ ಮೇಲಿನ ಹಲ್ಲೆ ಖಂಡಿಸಿ ತೋಳಿಗೆ ಕೆಂಪು ಪಟ್ಟಿ‌ ಧರಿಸಿ ಪ್ರೊಟೆಸ್ಟ್! ಹೌದು, ಮೋಸ ಹೋಗುವವರು ಇರುವ ತನಕ ಮೋಸ ಮಾಡುವವರು ಇದ್ದೇ ಇರುತ್ತಾರೆ. ಹೀಗಾಗಿ ಜನತೆ ಎಚ್ಚೆತ್ತುಕೊಳ್ಳಬೇಕು. ಎಸ್, 2019ರಲ್ಲಿ ಸರ್ಜಾಪುರದ ದೊಮ್ಮಸಂದ್ರದಲ್ಲಿ ಶಾಖೆ ಆರಂಭಿಸಿದ … Continue reading ಎಚ್ಚರ ಜನರೇ, ಬೆಂಗಳೂರಿನಲ್ಲಿ ಕೇರಳ ಮೂಲದ ಸೊಸೈಟಿಯ ಮತ್ತೊಂದು ಮಹಾದೋಖಾ!