ಭೋವಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ ; ಮಾಜಿ ಪ್ರಧಾನ ವ್ಯವಸ್ಥಾಪಕನ ಬಂಧನ

ಬೆಂಗಳೂರು : ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ ಸಂಬಂಧ ಮಾಜಿ ಜನರಲ್‌ ಮ್ಯಾನೇಜರ್‌ ಬಂಧಿಸಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಅಧಿಕಾರಿಗಳು ನಿಗಮದ ಮಾಜಿ ಪ್ರಧಾನ ವ್ಯವಸ್ಥಾಪಕ ಡಾ.ಬಿ.ಕೆ.ನಾಗರಾಜಪ್ಪ ಅವರನ್ನು ಬಂಧಿಸಿದ್ದು, ಕೋರ್ಟ್‌ಗೂ ಹಾಜರುಪಡಿಸಿದ್ದಾರೆ.   ಕಳೆದ ಶುಕ್ರವಾರ ಇಡಿ ಅಧಿಕಾರಿಗಳ ತಂಡ ನಾಗರಾಜಪ್ಪ, ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಲೀಲಾವತಿ ಮತ್ತು ಅಧೀಕ್ಷಕರಾಗಿದ್ದ ಪಿ.ಡಿ.ಸುಬ್ಬಪ್ಪ ಅವರಿಗೆ ಸೇರಿದ 10 ಸ್ಥಳಗಳ ಮೇಲೆ ರೇಡ್‌ ಮಾಡಿದ್ದು, ಪರಿಶೀಲನೆ ನಡೆಸಿದರು. ಈ ವೇಳೆ ಬ್ಯಾಂಕ್ ಖಾತೆಗಳ … Continue reading ಭೋವಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ ; ಮಾಜಿ ಪ್ರಧಾನ ವ್ಯವಸ್ಥಾಪಕನ ಬಂಧನ