ಭೋವಿ ಅಭಿವೃದ್ದಿ ನಿಗಮದ ಹಗರಣ ; 10 ಕಡೆಗಳಲ್ಲಿ ಇಡಿ ದಾಳಿ
ಬೆಂಗಳೂರು : ಕರ್ನಾಟಕ ಭೋವಿ ಅಭಿವೃದ್ದಿ ನಿಗಮದ ಹಗರಣ ಸಂಬಂಧ ಇಡಿ ಅಧಿಕಾರಿಗಳು ಬೆಂಗಳೂರು, ಶಿವಮೊಗ್ಗ ಸೇರಿ 10 ಕಡೆಗಳಲ್ಲಿ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿ ಒಂಬತ್ತು ಕಡೆ ಮತ್ತು ಶಿವಮೊಗ್ಗದಲ್ಲಿ ಒಂದು ಕಡೆ ಏಕ ಕಾಲದಲ್ಲಿ ನಡೆಸಲಾಗಿದೆ. ಶುಕ್ರವಾರ ಬೆಳಗ್ಗೆ ಈ ಹಿಂದೆ ಭೋವಿ ನಿಗಮದ ಪ್ರಧಾನ ವ್ಯವಸ್ಥಾಪಕರಾಗಿದ್ದ ಡಾ.ಬಿ.ಕೆ.ನಾಗರಾಜಪ್ಪ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಲೀಲಾವತಿ ಅವರಿಗೆ ಸೇರಿದ ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ವಿಜಯನಗರದಲ್ಲಿರುವ ನಾಗರಾಜಪ್ಪ ಮತ್ತು ಜಾಲಹಳ್ಳಿಯಲ್ಲಿರುವ ಲೀಲಾವತಿಯವರ ನಿವಾಸ … Continue reading ಭೋವಿ ಅಭಿವೃದ್ದಿ ನಿಗಮದ ಹಗರಣ ; 10 ಕಡೆಗಳಲ್ಲಿ ಇಡಿ ದಾಳಿ
Copy and paste this URL into your WordPress site to embed
Copy and paste this code into your site to embed