Big Shock: ಗ್ರಾಹಕರ ಜೇಬಿಗೆ ಮತ್ತೊಂದು ಬರೆ; ಡೀಸೆಲ್‌ ದರ 2 ರೂ. ಏರಿಕೆ!

ಬೆಂಗಳೂರು:- ಬರೆ, ಬರೆ, ಬರೆ… ಸಧ್ಯ ಇದು ಗ್ಯಾರಂಟಿ ಸರ್ಕಾರದ ಶ್ಲೋಕ. ಅಗತ್ಯ ವಸ್ತುಗಳು ಹಾಗೂ ಸೇವೆಗಳ ದರ ಏರಿಕೆಯಿಂದ ಈಗಾಗಲೇ ಕಂಗಾಲಾಗಿರುವ ಜನಸಾಮಾನ್ಯರ ಜೇಬಿಗೆ ಮತ್ತಷ್ಟು ಕತ್ತರಿ ಬಿದ್ದಿದೆ. ಗ್ಯಾರಂಟಿ ಸರ್ಕಾರ ಪ್ರತಿ ಲೀಟರ್‌ ಡೀಸೆಲ್‌ ಬೆಲೆಯನ್ನು 2 ರೂ. ಏರಿಕೆ ಮಾಡಿದ್ದು, ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಬರೆ ಎಳೆದಂತಾಗಿದೆ. ಪಕ್ಷ ಬಿಟ್ಟು ಹೋರಾಡುವ ತಾಕತ್ತಿದ್ರೆ ಸ್ವತಂತ್ರ ಅಭ್ಯರ್ಥಿಯಾಗಿ ನಿಂತು ಗೆಲ್ಲಲಿ: ರೇಣುಕಾಚಾರ್ಯ! ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು 18.44% ರಿಂದ … Continue reading Big Shock: ಗ್ರಾಹಕರ ಜೇಬಿಗೆ ಮತ್ತೊಂದು ಬರೆ; ಡೀಸೆಲ್‌ ದರ 2 ರೂ. ಏರಿಕೆ!