ಬಿಗ್ ಶಾಕ್: ಬೆಂಗಳೂರು ಸೇರಿ ಕರ್ನಾಟಕದಲ್ಲಿ ಜೂ. 16ರಿಂದ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ!

ಬೆಂಗಳೂರು:- ಬೆಂಗಳೂರು ಸೇರಿ ಕರ್ನಾಟಕದಲ್ಲಿ ಜೂ. 16ರಿಂದ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತವಾಗಲಿದೆ. ಈ ಮೂಲಕ ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಬೆಂಗಳೂರಿನ ಕ್ರಿಕೆಟ್ ವ್ಯವಸ್ಥೆ ಮೇಲೆ ಕೆಟ್ಟ ಹೆಸರು ಬಂದಿದೆ: ಕಾಲ್ತುಳಿತಕ್ಕೆ ಮೊಯ್ಲಿ ಅಸಮಾಧಾನ! ಬೆಂಗಳೂರಿನಲ್ಲಿ ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಯನ್ನು ಬಂದ್ ಮಾಡುವಂತೆ ಈಗಾಗಲೇ ಕರ್ನಾಟಕ ಹೈಕೋರ್ಟ್​ ಆದೇಶ ಹೊರಡಿಸಿದೆ. ಇದನ್ನ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮವಿಯನ್ನೂ ವಿಚಾರಣೆ ನಡೆಸಿದ ಹೈಕೋರ್ಟ್, ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ … Continue reading ಬಿಗ್ ಶಾಕ್: ಬೆಂಗಳೂರು ಸೇರಿ ಕರ್ನಾಟಕದಲ್ಲಿ ಜೂ. 16ರಿಂದ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ!