ಮದ್ಯಪ್ರಿಯರಿಗೆ ಬಿಗ್ ಶಾಕ್: 3ನೇ ಬಾರಿ ಎಣ್ಣೆ ದರ ಏರಿಕೆ! ಯಾವ ಬ್ರ್ಯಾಂಡ್ ಎಷ್ಟು?

ಬೆಂಗಳೂರು:- ಜನಾದೇಶದಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಜನತೆಗೆ ಒಂದಿಲ್ಲೊಂದು ಬರೆ ಎಳೆದಿದ್ದು, ಗ್ಯಾರಂಟಿ ಸಹವಾಸ ಸಾಕಪ್ಪ ಸಾಕು ಎನ್ನುತ್ತಿದ್ದಾರೆ. ಅದರಂತೆ ಇದೀಗ ಮತ್ತೊಮ್ಮೆ ಮದ್ಯಪ್ರಿಯರಿಗೆ ಬಿಗ್ ಶಾಕಿಂಗ್ ಸುದ್ದಿ ಒಂದು ಹೊರ ಬಿದ್ದಿದೆ. ಕರ್ನಾಟಕದಲ್ಲಿ ಮತ್ತೆ ಐಎಂಎಲ್ ಮೇಲಿನ ದರ ಏರಿಕೆ ಆಗಿದೆ. ಐಪಿಎಲ್ ಮರು ಆರಂಭಕ್ಕೆ ಕೌಂಟ್​ಡೌನ್: ಆರ್​ಸಿಬಿಗೆ ಬಂತು ಆನೆಬಲ! ಇಂದಿನಿಂದಲೇ ಪರಿಷ್ಕೃತ ದರ ಜಾರಿಯಾಗಿದೆ. ಕಾರಣ 2024-25 ನೇ ಸಾಲಿನಲ್ಲಿ ರಾಜ್ಯ ಸರ್ಕಾರ ಅಬಕಾರಿ ಇಲಾಖೆಗೆ ಬರೋಬ್ಬರಿ 38600 ಕೋಟಿ ರುಪಾಯಿ … Continue reading ಮದ್ಯಪ್ರಿಯರಿಗೆ ಬಿಗ್ ಶಾಕ್: 3ನೇ ಬಾರಿ ಎಣ್ಣೆ ದರ ಏರಿಕೆ! ಯಾವ ಬ್ರ್ಯಾಂಡ್ ಎಷ್ಟು?