Close Menu
Ain Live News
    Facebook X (Twitter) Instagram YouTube
    Wednesday, May 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    Bigg Shock: ದಳಪತಿಗಳಿಗೆ ಬಿಗ್‌ ಶಾಕ್:‌ ʼತೆನೆʼ ಇಳಿಸಿ ʼಕೈʼ ಹಿಡಿದ ಇಬ್ಬರು ಮಾಜಿ ಶಾಸಕರು!

    By AIN AuthorNovember 15, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಮಾಡಿಕೊಂಡ ಬಳಿಕ ಜೆಡಿಎಸ್‌ ತೊರೆಯುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದೀಗ, ಪಕ್ಷದಲ್ಲಿ ಪ್ರಬಲ ನಾಯಕರಾಗಿ ಗುರುತಿಸಿಕೊಂಡಿದ್ದ ಇಬ್ಬರು ಮಾಜಿ ಶಾಸಕರು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ್ದಾರೆ.

    https://ainlivenews.com/wp-content/uploads/2023/11/WhatsApp-Video-2023-11-15-at-1.24.57-PM.mp4

    ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಡಿಸಿ ಗೌರಿಶಂಕರ್ ಮತ್ತು ಬೆಂಗಳೂರಿನ ದಾಸರಹಳ್ಳಿ ಕ್ಷೇತ್ರದ ಮಾಜಿ ಶಾಸಕ ಮಂಜುನಾಥ್ ಅವರು ಜೆಡಿಎಸ್‌ಗೆ ಗುಡ್‌ಬೈ ಹೇಳಲಿದ್ದಾರೆ. ಇಬ್ಬರೂ ಬೆಂಗಳೂರಿನಲ್ಲಿ ಬುಧವಾರ ಕಾಂಗ್ರೆಸ್‌ ಸೇರಲಿದ್ದಾರೆ.

    ಈ ಇಬ್ಬರೂ ಸೇರ್ಪಡೆಯಾದರೆ ಕಾಂಗ್ರೆಸ್‌ಗೆ ಪ್ರಬಲ ನೆಲೆ ಇಲ್ಲದಿದ್ದ ಕ್ಷೇತ್ರಗಳಲ್ಲಿ ಬಲ ಬಂದಂತಾಗಲಿದೆ. ವಿಧಾನಸಭಾ ಚುನಾವಣೆಗೂ ಮುನ್ನವೇ ಹಲವಾರು ಹಾಲಿ-ಮಾಜಿ ಶಾಸಕರು ಕಾಂಗ್ರೆಸ್‌ನತ್ತ ಮುಖಮಾಡಿದ್ದರು. ಇಂತಹ ಪ್ರಹಸನಗಳ ನಡುವೆಯೂ ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಮಾಡಿಕೊಂಡಿದೆ. ಹೀಗಾಗಿ, ಜೆಡಿಎಸ್ ತೊರೆಯುವವರ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ.

    ಗೌರಿಶಂಕರ್ ಅವರು ಬಿಜೆಪಿ-ಜೆಡಿಎಸ್‌ ಮೈತ್ರಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಮಂಜುನಾಥ್ ಅವರೂ ಕೂಡ ಹಿಂದೆ ಕಾಂಗ್ರೆಸ್‌ನಲ್ಲಿಯೇ ಇದ್ದರು. ಕಾಂಗ್ರೆಸ್‌ ಟಿಕೆಟ್ ಕೊಡಲಿಲ್ಲವೆಂದು ಜೆಡಿಎಸ್‌ ಸೇರಿದ್ದರು. ಈಗ ಬಿಜೆಪಿ ಜೊತೆಗಿನ ಮೈತ್ರಿ ವಿರೋಧಿಸಿ ಜೆಡಿಎಸ್‌ ತೊರೆದಿದ್ದಾರೆ. ಅವರಿಬ್ಬರೂ ಕಾಂಗ್ರೆಸ್‌ ಸೇರಲು ಮುಂದಾಗಿದ್ದಾರೆ.

    Post Views: 2

    Demo
    Share. Facebook Twitter LinkedIn Email WhatsApp

    Related Posts

    ಮಳೆ ಅವಾಂತರ: ಬೆಂಗಳೂರಿನ ಈ ರಸ್ತೆಗಳಲ್ಲಿ ಇಂದು ಸಂಚಾರಕ್ಕೆ ಅಡಚಣೆ, ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ!

    May 21, 2025

    ಕರ್ನಾಟಕದಲ್ಲಿ ಇನ್ನೂ ಒಂದು ವಾರ ಭಾರೀ ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ಅಲರ್ಟ್!

    May 21, 2025

    ಬಿಯರ್‌ ಕುಡಿದರೆ ಕಿಡ್ನಿ ಸ್ಟೋನ್‌ ಆಗುತ್ತಾ? ಎಣ್ಣೆ ಪ್ರಿಯರು ನೋಡಲೇಬೇಕಾದ ಸ್ಟೋರಿ!

    May 21, 2025

    ಗುತ್ತಿಗೆದಾರರಿಗೆ ಗುಡ್ ನ್ಯೂಸ್: BBMP ವ್ಯಾಪ್ತಿಯ ಕಾಮಗಾರಿಗಳ ಹಣ ಬಿಡುಗಡೆಗೆ ಆದೇಶ!

    May 21, 2025

    ಬೆಂಗಳೂರಿನಲ್ಲಿ ಎಡೆಬಿಡದೆ ಮಳೆ: ಸಿಟಿ ಮಂದಿ ಹೈರಾಣು, ವ್ಯಾಪಾರ ವಹಿವಾಟು ಭಾರಿ ಕುಸಿತ!

    May 21, 2025

    ಬೆಂಗಳೂರಿನಲ್ಲಿ ಮಳೆ ಅವಾಂತರ: ಕೊನೆಗೂ ಎಚ್ಚೆತ್ತ ಬಿಬಿಎಂಪಿ, ವೈಜ್ಞಾನಿಕ ಕ್ರಮಕ್ಕೆ ಮೆಗಾ ಪ್ಲ್ಯಾನ್!

    May 21, 2025

    ತಗ್ಗು ಪ್ರದೇಶದ ನಿವೇಶನಗಳಲ್ಲಿ ಅಂಡರ್ ಗ್ರೌಂಡ್ ವಾಹನ ನಿಲ್ದಾಣ ನಿರ್ಮಾಣಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್!

    May 20, 2025

    ಬೆಂಗಳೂರು| ಭೀಕರ ರಣಮಳೆಗೆ ಮುಳುಗಿದ ಫೇಮಸ್ ‘ಬೆಳ್ಳುಳ್ಳಿ ಕಬಾಬ್’ ಹೋಟೆಲ್!

    May 20, 2025

    ಕಾಂಗ್ರೆಸ್ ಸಾಧನೆ ಬೆಂಗ್ಳೂರಿನ ರಸ್ತೆ, ಚರಂಡಿಗಳಲ್ಲಿ ಕೊಚ್ಚೆಯಾಗಿ ಕೊಚ್ಚಿ ಹೋಗುತ್ತಿದೆ: ಹೆಚ್.ಡಿ ಕುಮಾರಸ್ವಾಮಿ

    May 20, 2025

    ಆಪರೇಷನ್ ಸಿಂಧೂರ್ ಬಗ್ಗೆ ಹೇಳಿಕೆ: ಶಾಸಕ ಕೊತ್ತೂರು ಮಂಜುನಾಥ್ ವಿರುದ್ಧ ದೂರು ದಾಖಲು

    May 20, 2025

    ಈ ರಾಜ್ಯ ಸರ್ಕಾರಕ್ಕೆ ಮಾನ ಮರ್ಯಾದೆ ಯಾವುದೂ ಇಲ್ಲ: ಬಿ.ವೈ. ವಿಜಯೇಂದ್ರ ಕಿಡಿ

    May 20, 2025

    Breaking: RCB V/s SRH ಪಂದ್ಯ ಬೆಂಗಳೂರಿನಲ್ಲಿ ರದ್ದು..ಹಾಗಿದ್ರೆ ಎಲ್ಲಿ ನಡೆಯಲಿದೆ ಮ್ಯಾಚ್!‌

    May 20, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.