Close Menu
Ain Live News
    Facebook X (Twitter) Instagram YouTube
    Sunday, July 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್: ಚಿನ್ನ- ಬೆಳ್ಳಿ ಬೆಲೆ ಭಾರೀ ಏರಿಕೆ!

    By AIN AuthorDecember 30, 2024
    Share
    Facebook Twitter LinkedIn Pinterest Email
    Demo

    ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಚಿನ್ನ- ಬೆಳ್ಳಿಯಲ್ಲಿ ಭಾರೀ ಏರಿಕೆ ಕಂಡಿದೆ.

    ಅಪರಂಜಿ ಚಿನ್ನದ ಬೆಲೆ 7,800 ರೂ ಗಡಿಯಲ್ಲಿದೆ. ಬೆಳ್ಳಿ ಬೆಲೆಯಲ್ಲಿ ಗ್ರಾಮ್​ಗೆ 10 ಪೈಸೆ ಕಡಿಮೆ ಆಗಿದೆ. ಬೆಂಗಳೂರು, ಚೆನ್ನೈ ಮೊದಲಾದ ಹೆಚ್ಚಿನ ಕಡೆ ಯಥಾಸ್ಥಿತಿ ಇದೆ. ಮುಂಬೈ, ಪುಣೆ ಮೊದಲಾದೆಡೆ ಮಾತ್ರ ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 71,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 78,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,250 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 71,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,240 ರುಪಾಯಿಯಲ್ಲಿ ಇದೆ.

    ಹಸಿ ಮೆಣಸಿನಕಾಯಿ ತಿನ್ನುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಇದೆ ಗೊತ್ತಾ?

    ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 30ಕ್ಕೆ)
    22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,500 ರೂ
    24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 78,000 ರೂ
    18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,500 ರೂ
    ಬೆಳ್ಳಿ ಬೆಲೆ 10 ಗ್ರಾಂಗೆ: 925 ರೂ
    ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

    22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,500 ರೂ
    24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 78,000 ರೂ
    ಬೆಳ್ಳಿ ಬೆಲೆ 10 ಗ್ರಾಂಗೆ: 924 ರೂ

    Demo
    Share. Facebook Twitter LinkedIn Email WhatsApp

    Related Posts

    ಮೇಕೆದಾಟು ವಿಚಾರದಲ್ಲಿ ಯಾವ ಪಕ್ಷವೂ ರಾಜಕೀಯ ಮಾಡಬಾರದು: MB ಪಾಟೀಲ್

    July 5, 2025

    ಪ್ರಿಯಾಂಕ ಖರ್ಗೆಗೆ ಅಧಿಕಾರದ ಮದ ಹೆಚ್ಚಾಗಿದೆ: BS ಯಡಿಯೂರಪ್ಪ ವಾಗ್ದಾಳಿ!

    July 5, 2025

    ಮೆಟ್ರೋ ಪ್ರಯಾಣಿಕರೇ..ನಾಳೆ ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ!

    July 5, 2025

    ಸಿದ್ದರಾಮಯ್ಯ ಸಿಎಂ ಸೀಟ್ ನಿಂದ ಕೆಳಗಿಳಿಯೋದು ಖಚಿತ: ಆರ್ ಅಶೋಕ್!

    July 5, 2025

    ನಕಾರಾತ್ಮಕ ರಾಜಕಾರಣದಿಂದಲೇ ಖರ್ಗೆ ಅವರನ್ನು ಜನರು 3 ಬಾರಿ ತಿರಸ್ಕರಿಸಿದ್ದಾರೆ: ಪಿಯೂಷ್ ಗೋಯಲ್

    July 5, 2025

    ನಿಷೇಧ ಇದ್ದರೂ ಕಳಪೆ ಹೆಲ್ಮೆಟ್: ಅಂಗಡಿಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿಗಳು!

    July 5, 2025

    ಕೊಡವ ಕಾಂಟ್ರೋವರ್ಸಿ: ರಶ್ಮಿಕಾ ಮಂದಣ್ಣ ಪರ ಬ್ಯಾಟ್‌ ಬೀಸಿದ ಕೊಡವತಿ ಹರ್ಷಿಕಾ!

    July 5, 2025

    ಸಿದ್ದರಾಮಯ್ಯ, ಡಿಕೆಶಿ ಜಗಳದಲ್ಲಿ ಕೂಸು ಬಡವಾದಂತಾಗಿದೆ ರಾಜ್ಯದ ಸ್ಥಿತಿ: ರೇಣುಕಾಚಾರ್ಯ

    July 5, 2025

    Malleswaram Bomb Blast: 30 ವರ್ಷ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರ ಅರೆಸ್ಟ್..!

    July 5, 2025

    ಸ್ನೇಹಿತನಿಗೆ ಮುಹೂರ್ತವಿಟ್ಟು ಸುಲಿಗೆ ಮಾಡಿದ್ದ ಆರೋಪಿಗಳು ಅರೆಸ್ಟ್..!

    July 5, 2025

    ಇಂದಿನಿಂದ Neeraj Chopra Classic ಶುರು: ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ಭಾರೀ ಬದಲಾವಣೆ

    July 5, 2025

    ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

    July 5, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.