Close Menu
Ain Live News
    Facebook X (Twitter) Instagram YouTube
    Wednesday, June 25
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Gold Price Today: ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್! ಚಿನ್ನದ ಬೆಲೆ ಭಾರೀ ಏರಿಕೆ – ಇಲ್ಲಿದೆ ನೋಡಿ ಇಂದಿನ ದರ

    By AIN AuthorDecember 11, 2024
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಇಂದು ಬಂಗಾರ ಆಚಾರ ಹಾಗೂ ಆಡಂಭರವಾಗಿ ಮಾನ್ಯತೆ ಪಡೆದುಕೊಂಡಿದೆ. ಅಲ್ಪ ಸ್ವಲ್ಪ ಹಣ ಸಿಕ್ಕಿದರೂ ಇದನ್ನು ಬಂಗಾರ ಮಾಡಿಸುವ ಎಂದು ಯೋಚಿಸುವ ಮಧ್ಯಮ ವರ್ಗದವರೇ ಹೆಚ್ಚಿರುವ ಭಾರತದಂತಹ ದೇಶದಲ್ಲಿ ಬಂಗಾರದ ಬೆಲೆ ಏರಿಕೆ ನುಂಗಲಾರದ ಬಿಸಿ ತುಪ್ಪವಾಗಿದೆ. ಒಮ್ಮೆ ಏರಿಕೆ ಒಮ್ಮೆ ಇಳಿಕೆ ಹೀಗೆ  ಬೆಳ್ಳಿ ಬಂಗಾರ ಹಾವು ಏಣಿ ಆಟವಾಡುತ್ತಿದೆ.

    ಚಿನ್ನದ ಬೆಲೆ ಗ್ರಾಮ್​ಗೆ 75 ರೂನಷ್ಟು ಭಾರೀ ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆ 7,200 ರೂ ಗಡಿ ದಾಟಿ ಹೋಗಿದೆ. ಅಪರಂಜಿ ಚಿನ್ನದ ಬೆಲೆ 7,860 ರೂಗೆ ಏರಿದೆ. ವಿದೇಶಗಳ ಹಲವು ಮಾರಕಟ್ಟೆಗಳಲ್ಲೂ ಚಿನ್ನದ ಬೆಲೆ ದೊಡ್ಡ ಏರಿಕೆ ಆಗಿದೆ. ಬೆಳ್ಳಿ ಬೆಲೆ ಇನ್ನೂ ಹೆಚ್ಚಿನ ಮಟ್ಟದಲ್ಲಿ ಏರಿಕೆ ಆಗಿದೆ. ಗ್ರಾಮ್​ಗೆ 4ರಿಂದ 4.50 ರೂವರೆಗೂ ಬೆಳ್ಳಿ ಬೆಲೆ ಹೆಚ್ಚಳವಾಗಿದೆ.

    Pension Scheme: ನೀವು ಪ್ರತಿ ತಿಂಗಳು 3,475 ರೂ. ಹೂಡಿಕೆ ಮಾಡಿದ್ರೆ ತಿಂಗಳಿಗೆ 1 ಲಕ್ಷ ಪಿಂಚಣಿ ಸಿಗುತ್ತೆ!

    ಬೆಂಗಳೂರಿನಲ್ಲಿ 92 ರೂ ಇದ್ದ ಬೆಳ್ಳಿ ಬೆಲೆ 96.50 ರೂಗೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 72,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 78,600 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 72,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,650 ರುಪಾಯಿಯಲ್ಲಿ ಇದೆ.

    ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 10ಕ್ಕೆ)

    • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,050 ರೂ
    • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 78,600 ರೂ
    • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,950 ರೂ
    • ಬೆಳ್ಳಿ ಬೆಲೆ 10 ಗ್ರಾಂಗೆ: 965 ರೂ

    ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

    • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,050 ರೂ
    • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 78,600 ರೂ
    • ಬೆಳ್ಳಿ ಬೆಲೆ 10 ಗ್ರಾಂಗೆ: 965 ರೂ

    ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

    • ಬೆಂಗಳೂರು: 72,050 ರೂ
    • ಚೆನ್ನೈ: 72,050 ರೂ
    • ಮುಂಬೈ: 72,050 ರೂ
    • ದೆಹಲಿ: 72,200 ರೂ
    • ಕೋಲ್ಕತಾ: 72,050 ರೂ
    • ಕೇರಳ: 72,050 ರೂ
    • ಅಹ್ಮದಾಬಾದ್: 72,100 ರೂ
    • ಜೈಪುರ್: 72,200 ರೂ
    • ಲಕ್ನೋ: 72,200 ರೂ
    • ಭುವನೇಶ್ವರ್: 72,050 ರೂ

     

    Demo
    Share. Facebook Twitter LinkedIn Email WhatsApp

    Related Posts

    ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವತಿ ಸಾವು: ಡಿಸಿಪಿ ಸಾರಾ ಫಾತೀಮಾ ಹೇಳಿದ್ದೇನು?

    June 24, 2025

    ಬೆಳ್ಳಂ ಬೆಳಗ್ಗೆ ಭ್ರಷ್ಟರ ಬೇಟೆಯಾಡಿದ ‘ಲೋಕಾಯುಕ್ತ’: ಒಟ್ಟು 34.90 ಕೋಟಿ ಮೌಲ್ಯದ ಆಸ್ತಿ ಪತ್ತೆ!

    June 24, 2025

    ಎಂದಿಗೂ ಭಾರತ ಸರ್ವಾಧಿಕಾರ ಸ್ವೀಕರಿಸಲ್ಲ: ಕೇಂದ್ರ ಸಚಿವ ಅಮಿತ್ ಶಾ!

    June 24, 2025

    ಕೆಐಎಡಿಬಿ ಭೂಸ್ವಾಧೀನಕ್ಕೆ ವಿರೋಧ: 495 ಎಕರೆ ಕೈ ಬಿಡಲು ಸರ್ಕಾರ ನಿರ್ಧಾರ.. ಪ್ರತಿಭಟನೆ ಕೈಬಿಡಲು ಒಪ್ಪದ ರೈತರು!

    June 24, 2025

    ರಾತ್ರಿ ಹೊತ್ತು ಎರಡು ಲವಂಗ ತಿನ್ನೋದ್ರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?

    June 24, 2025

    ಯಾವ ರೋಗವೂ ನಿಮ್ಮ ಬಳಿ ಸುಳಿಯದಿರಲು ನಿತ್ಯ ಒಂದು ಹಿಡಿ ಈ ಸೊಪ್ಪು ತಿನ್ನಿ!

    June 24, 2025

    Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ನಾಳೆ ಕರೆಂಟ್‌ ಕಟ್‌!

    June 24, 2025

    ನನಗೆ ಅಪಮಾನ ಮಾಡಿದ ಅಧಿಕಾರಿ ರಾಜೇಂದ್ರ ಕಠಾರಿಯ ವಿರುದ್ಧ ಸರ್ಕಾರ ಕ್ರಮ ಜರುಗಿಸಲೇ ಇಲ್ಲ: ರಾಜು ಕಾಗೆ

    June 24, 2025

    ಹೈಟೆಕ್ ಡಿಫೆನ್ಸ್ & ಏರೋಸ್ಪೇಸ್ ಪಾರ್ಕ್ ಅಭಿವೃದ್ಧಿಗೆ ಜಮೀನು: ಸಚಿವ ಎಂ ಬಿ ಪಾಟೀಲ್

    June 24, 2025

    ಸಿದ್ದರಾಮಯ್ಯ ಅವರೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ಕೊಡುತ್ತಿದ್ದಾರೆ: ಬಿ.ವೈ.ವಿಜಯೇಂದ್ರ ಆರೋಪ

    June 24, 2025

    ಭಾರತೀಯರ ರಕ್ತ ಚೆಲ್ಲುವ ಭಯೋತ್ಪಾದಕರ ನೆಲೆಗಳು ಎಲ್ಲಿಯೂ ಸುರಕ್ಷಿತವಾಗಿಲ್ಲ: ಪ್ರಧಾನಿ ಮೋದಿ

    June 24, 2025

    ಮಾವು ಬೆಳೆಗಾರರ ನೆರವಿಗೆ ಬರುವಂತೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕುಮಾರಸ್ವಾಮಿ ಪತ್ರ!

    June 24, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.