Close Menu
Ain Live News
    Facebook X (Twitter) Instagram YouTube
    Sunday, July 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Gold Rate Today: ಆಭರಣ ಪ್ರಿಯರಿಗೆ ಬಿಗ್ ಶಾಕ್: ಚಿನ್ನದ ಬೆಲೆ ಗಗನಕ್ಕೆ; ಇಲ್ಲಿದೆ ಇಂದಿನ ದರಪಟ್ಟಿ

    By Author AINMarch 27, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಚಿನ್ನ ಮಾಡಿಸಿಕೊಳ್ಳಬೇಕು ಎಂದಾದರೆ ಬೆಲೆ ಇಳಿಕೆಯಾಗುವುದು ಮುಖ್ಯವಾಗಿದೆ. ಆದರೂ ಒಮ್ಮೊಮ್ಮೆ ಪರಿಸ್ಥಿತಿಗೆ ಕಟ್ಟುಬಿದ್ದು ಬೆಲೆ ಏರಿಕೆಯ ಸಮಯದಲ್ಲೇ ಸಾಕಷ್ಟು ಗ್ರಾಹಕರು ಚಿನ್ನ ಖರೀದಿಸುತ್ತಾರೆ. ಬೆಲೆ ತಗ್ಗಿದರೆ ನಮಗೊಂದಿಷ್ಟು ಲಾಭವಿತ್ತೆಂದು ಸಾಕಷ್ಟು ಜನ ಈ ಸಮಯದಲ್ಲಿ ಭಾವಿಸುತ್ತಾರೆ. ಚಿನ್ನದ ಮಾರುಕಟ್ಟೆಯೇ ಹಾಗೆ ಬೆಲೆ ಯಾವಾಗ ಏರುತ್ತದೆ? ಯಾವಾಗ ಇಳಿಯುತ್ತದೆ ಎಂಬುದನ್ನು ಹೇಳಲಾಗುವುದಿಲ್ಲ. ಚಿನ್ನ ಖರೀದಿಗೂ ಮುನ್ನ ಇಂದಿನ ರೇಟ್ ಹೇಗಿದೆ ಎಂಬುದನ್ನು ತಿಳ್ಕೊಳ್ಳೋಣ..

    ವಾಸ್ತು ಪ್ರಕಾರ ಈ ದಿಕ್ಕಿನಲ್ಲಿ ಮಲಗಿ: ಜೀವನದಲ್ಲಿ ಅನಿರೀಕ್ಷಿತ ಅದೃಷ್ಟ ನಿಮ್ಮದಾಗುತ್ತೆ.!

    ನಿನ್ನೆ ಬುಧವಾರ ಗ್ರಾಮ್​​ಗೆ 10 ರೂನಷ್ಟು ಅಲ್ಪ ಹೆಚ್ಚಳವಾಗಿದ್ದ 22 ಕ್ಯಾರಟ್ ಚಿನ್ನದ ಬೆಲೆ ಇಂದು ಗುರುವಾರ 40 ರೂನಷ್ಟು ಹೆಚ್ಚಳವಾಗಿದೆ. ಅಪರಂಜಿ ಚಿನ್ನದ ಬೆಲೆ ಗ್ರಾಮ್​​ಗೆ 44 ರೂ ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆ ಬೆಂಗಳೂರಿನಲ್ಲಿ 8,235 ರೂ ಆದರೆ, ಅಪರಂಜಿ ಚಿನ್ನದ ಬೆಲೆ 8,984 ರೂಗೆ ಏರಿದೆ. ವಿದೇಶಗಳಲ್ಲಿ ದುಬೈನಲ್ಲಿ ಬೆಲೆ ತುಸು ಇಳಿಕೆ ಆಗಿದೆ. ಉಳಿದ ಹೆಚ್ಚಿನ ಕಡೆ ಅಲ್ಪ ಏರಿಕೆ ಆಗಿದೆ. ಬೆಳ್ಳಿ ಬೆಲೆ ಮತ್ತೆ ಸ್ಥಿರತೆ ಪಡೆದುಕೊಂಡಂತಿದೆ.

    ಇವತ್ತೂ ಕೂಡ ಬೆಳ್ಳಿ ಬೆಲೆಯಲ್ಲಿ ಹೆಚ್ಚಳ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 82,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 89,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 82,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,200 ರುಪಾಯಿಯಲ್ಲಿ ಇದೆ.

    ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 27ಕ್ಕೆ)

    • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 82,350 ರೂ
    • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,840 ರೂ
    • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,380 ರೂ
    • ಬೆಳ್ಳಿ ಬೆಲೆ 10 ಗ್ರಾಂಗೆ: 1,020 ರೂ

    ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

    • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 82,350 ರೂ
    • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,840 ರೂ
    • ಬೆಳ್ಳಿ ಬೆಲೆ 10 ಗ್ರಾಂಗೆ: 1,020 ರೂ

    ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

    • ಬೆಂಗಳೂರು: 82,350 ರೂ
    • ಚೆನ್ನೈ: 82,350 ರೂ
    • ಮುಂಬೈ: 82,350 ರೂ
    • ದೆಹಲಿ: 82,500 ರೂ
    • ಕೋಲ್ಕತಾ: 82,350 ರೂ
    • ಕೇರಳ: 82,350 ರೂ
    • ಅಹ್ಮದಾಬಾದ್: 82,400 ರೂ
    • ಜೈಪುರ್: 82,500 ರೂ
    • ಲಕ್ನೋ: 82,500 ರೂ
    • ಭುವನೇಶ್ವರ್: 82,350 ರೂ

     

    Demo
    Share. Facebook Twitter LinkedIn Email WhatsApp

    Related Posts

    Siddaramaiah: ಒಬಿಸಿ ಸಲಹಾ ಮಂಡಳಿಗೆ “CM” ನೇಮಕ: ರಾಜ್ಯದಿಂದ ದೇಶದತ್ತ ಸಿದ್ದರಾಮಯ್ಯ ಪಯಣ?

    July 6, 2025

    ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಅಪಘಾತ: ಡಿಕ್ಕಿಯ ರಭಸಕ್ಕೆ ಎರಡು ಪೀಸ್ ಆದ ಟೆಂಪೋ!

    July 6, 2025

    BBMP ಜಾಗದಲ್ಲಿ ಖಾಸಗಿ ವ್ಯಕ್ತಿಗಳದ್ದೆ ದರ್ಬಾರ್: ಗ್ಯಾರೇಜ್ ಮೆಟೆರಿಯಲ್ ಇಡಬೇಡ ಎಂದಿದ್ದಕ್ಕೆ ಹಲ್ಲೆ!

    July 6, 2025

    ಹಾರ್ಟ್ ಅಟ್ಯಾಕ್ ಭೂತ: ರಾಜ್ಯದಲ್ಲಿ ಒಂದೇ ದಿನ ಇಬ್ಬರು ಹೃದಯಾಘಾತಕ್ಕೆ ಬಲಿ..!

    July 6, 2025

    ಭೀಕರ ರಸ್ತೆ ಅಪಘಾತ: ಡಿವೈಡರ್​ಗೆ ಡಿಕ್ಕಿ ಹೊಡೆದು ಟೆಂಪೊ ಪೀಸ್-ಪೀಸ್!

    July 6, 2025

    Bangalore: ಪಾರ್ಟಿಗಳ ಮೇಲೆ ಪೊಲೀಸರ ಹದ್ದಿನ ಕಣ್ಣು: ಹೋಟೆಲ್ ಮಾಲೀಕರಿಗೆ ಖಡಕ್ ಎಚ್ಚರಿಕೆ

    July 6, 2025

    ಮುಂಗಾರು ಆರ್ಭಟ: ಜುಲೈ 12 ರವರೆಗೂ ಕರ್ನಾಟಕದಲ್ಲಿ ಭಾರೀ ಮಳೆ!

    July 6, 2025

    ವಾಹನ ಸವಾರರ ಗಮನಕ್ಕೆ: ಇಂದು ಬೆಂಗಳೂರಿನ ಈ 3 ಮಾರ್ಗದಲ್ಲಿ ವಾಹನ ಸಂಚಾರ ಬದಲಾವಣೆ!

    July 6, 2025

    Rain Alert: ಕರ್ನಾಟಕದಲ್ಲಿ 3 ದಿನ ಬಿರುಗಾಳಿ ಸಹಿತ ಭಾರೀ ಮಳೆ, ಈ ಜಿಲ್ಲೆಗಳಿಗೆ ಅಲರ್ಟ್!

    July 6, 2025

    ಜುಲೈ 8ರ ಮಂಗಳವಾರ ರಾಜ್ಯದ 10 ಮಹಾನಗರ ಪಾಲಿಕೆಗಳು ಬಂದ್​: ಕಾರಣ?

    July 6, 2025

    ಅಪ್ರಾಪ್ತೆ ಕರೆದೊಯ್ದು ಮದುವೆಗೆ ಯತ್ನಿಸಿದ್ದ ಆರೋಪಿ ಅರೆಸ್ಟ್!

    July 6, 2025

    Namma Metro: ಇಂದು ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ!

    July 6, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.