Close Menu
Ain Live News
    Facebook X (Twitter) Instagram YouTube
    Wednesday, June 18
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್: ಪ್ರಯಾಣ ದರ 46% ಹೆಚ್ಚಳ; ಹಿಂದೆ-ಇಂದು ಬೆಲೆ ಎಷ್ಟು!?

    By AIN AuthorFebruary 9, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಕಳೆದ ಎರಡು ತಿಂಗಳಿನಿಂದಲೂ ಬೆಂಗಳೂರಿನಲ್ಲಿ ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಬೇಕು ಎನ್ನುವ ಬಗ್ಗೆ ಚರ್ಚೆ ನಡೆದಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಕೇಂದ್ರ ಸರ್ಕಾರದ ಮಧ್ಯಪ್ರವೇಶ ಹಾಗೂ ಬಿಜೆಪಿ – ಜೆಡಿಎಸ್‌ ಮೈತ್ರಿ ಪಕ್ಷಗಳ ವಾಕ್ಸಮರದ ನಡುವೆಯೂ ಇದೀಗ ಕೊನೆಗೂ ಮೆಟ್ರೋ ಪ್ರಯಾಣ ದರ ಹೆಚ್ಚಳವಾಗಿದೆ.

    ಇನ್ಮೇಲೆ ನಿಮ್ಮ ಕಿಡ್ನಿ ಸೇಫ್ – ಇದು ಮೆಡಿಕವರ್ ಆಸ್ಪತ್ರೆ ಪ್ಲಾನ್!

    ಎಸ್, ನಮ್ಮ ಮೆಟ್ರೋ ಪ್ರಯಾಣಿಕರಿಗೆ BMRCL ದರದ ಶಾಕ್ ಕೊಟ್ಟಿದೆ. ಇಂದಿನಿಂದಲೇ ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ದರ ಏರಿಕೆ ಬಿಸಿ ತಟ್ಟಿದೆ. ನಮ್ಮ ಮೆಟ್ರೋದಲ್ಲಿ ಪರಿಷ್ಕೃತ ದರ ಜಾರಿ ಆಗ್ತಿದೆ. ಸ್ಮಾರ್ಟ್ ಕಾರ್ಡ್‌ಗಳ ಮೇಲೆ ಶೇ.5ರಷ್ಟು ರಿಯಾಯಿತಿ ಮುಂದುವರಿಯುವ ಸಾಧ್ಯತೆ ಇದೆ..

    ಮೆಟ್ರೋ ಪ್ರಯಾಣ ದರ ಗರಿಷ್ಠ 90 ರೂ. ಕನಿಷ್ಠ 10 ರೂ. ಏರಿಕೆಯಾಗಿದೆ.. ಭಾನುವಾರ ಹಾಗೂ ರಾಷ್ಟ್ರೀಯ ರಜಾ ದಿನಗಳಲ್ಲಿ ಏಕರೂಪ ಸ್ಮಾರ್ಟ್ ಕಾರ್ಡಿಗೆ 10% ರಿಯಾಯಿತಿ ಪ್ರಕಟಿಸಲಾಗಿದೆ. ಸ್ಮಾರ್ಟ್ ಕಾರ್ಡಿನಲ್ಲಿ ಕನಿಷ್ಠ 90 ರೂಪಾಯಿ ಬ್ಯಾಲೆನ್ಸ್ ಕಡ್ಡಾಯ ಮಾಡಲಾಗಿದೆ..

    ಮೊದಲ 2 ಕಿಲೋ ಮೀಟರ್​ ಪ್ರಯಾಣಕ್ಕೆ ಮುಂಚೆ 10 ರೂಪಾಯಿ ಇತ್ತು.. ಈಗ್ಲೂ 10 ರೂಪಾಯಿ.. 2 ರಿಂದ 4 ಕಿಲೋ ಮೀಟರ್​ ಪ್ರಯಾಣಕ್ಕೆ ಮುಂದೆ 15 ರೂಪಾಯಿ ಇದ್ರೆ ಈಗ 20 ರೂಪಾಯಿ.. 4 ರಿಂದ 6 ಕಿಲೋ ಮೀಟರ್ ಟ್ರಾವೆಲ್ ಮಾಡಿದ್ರೆ 20 ಕೊಡ್ಬೇಕಿತ್ತು.. ಈಗ 30 ರೂಪಾಯಿ ಕೊಡಲೇಬೇಕು.. 6 ರಿಂದ 8 ಕಿಲೋ ಮೀಟರ್ ಪ್ರಯಾಣದ ರೇಟ್ 25 ರೂಪಾಯಿನಿಂದ 40 ಆದ್ರೆ, 8-10 ಕಿ.ಮೀಗೆ 35 ರೂಪಾಯಿಯಿಂದ ₹50 ಆಗಿದೆ.. ಇನ್ನು, 10ರಿಂದ 15 ಕಿಲೋ ಮೀಟರ್​ಗೆ 40 ರಿಂದ 60 ರೂಪಾಯಿ ಆಗಿದ್ರೆ, 15 ರಿಂದ 20 ಕಿಲೋ ಮೀಟರ್​ಗೆ 50 ರೂಪಾಯಿಯಿಂದ 70 ರೂಪಾಯಿ ಆಗಿದೆ.. ಅತ್ತ, 20 ರಿಂದ 25 ಕಿಲೋ ಮೀಟರ್​ಗೆ 60 ಇತ್ತು.. ಈಗ 80 ರೂಪಾಯಿ ಆಗಿದೆ. ಲಾಸ್ಟ್​.. 25 ರಿಂದ 30 ಕಿಲೋ ಮೀಟರ್​ 60 ರೂಪಾಯಿ ಇದ್ರೆ, 90 ರೂಪಾಯಿಗೆ ಜಂಪ್ ಆಗಿದೆ.

    ಬೆಂಗಳೂರಿನಲ್ಲಿ ನಮ್ಮ ಮೆಟ್ರೋದ ಪ್ರಯಾಣದ ದರ ಹೆಚ್ಚಳ ಮಾಡಿರುವುದಕ್ಕೆ ಬೆಂಗಳೂರಿಗರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಬೆಂಗಳೂರಿನ ಸಾರಿಗೆ ಜೀವನಾಡಿಯಾಗಿ ನಮ್ಮ ಮೆಟ್ರೋ ಬೆಳೆದಿದೆ. ಆದರೆ, ಇದೀಗ ಪ್ರಯಾಣದ ದರವನ್ನು ಶೇ 47ರಷ್ಟು ಹೆಚ್ಚಳ ಮಾಡಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಒಂದಿಲ್ಲೊಂದು ಸೇವೆಗಳ ಬೆಲೆ ಏರಿಕೆಯಾಗುತ್ತಿದೆ. ಜನರಿಂದ ವಿರೋಧ ವ್ಯಕ್ತವಾಗುತ್ತಲ್ಲೇ ಇದೆ

    Demo
    Share. Facebook Twitter LinkedIn Email WhatsApp

    Related Posts

    ಲಕ್ಷ-ಲಕ್ಷ ವಂಚನೆ ಕೇಸ್: ತಮ್ಮ ಮೇಲಿನ ಆರೋಪಕ್ಕೆ ಸ್ಪಷ್ಟನೆ ಕೊಟ್ಟ ಗೋಲ್ಡ್ ಸುರೇಶ್!

    June 18, 2025

    ಕಾರ್ಯಕ್ರಮಕ್ಕೆ ಹೋದ ಯುವಕ ಕೇರಳದ ಕೊಳದಲ್ಲಿ ಬಿದ್ದು ಸಾವು!

    June 18, 2025

    ಕೆಆರ್ ಪುರದಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜನೆ!

    June 18, 2025

    ಇನ್ನು ಮುಂದೆ ಸಾರಿಗೆ ಇಲಾಖೆ ಮಾದರಿಯಲ್ಲಿ ಕುಡಿಯುವ ನೀರಿನ ದರ ಪರಿಷ್ಕರಣೆ; ಡಿ.ಕೆ. ಶಿವಕುಮಾರ್!

    June 18, 2025

    Mobile Charging: ನಿಮ್ಮ ಫೋನ್​ ಚಾರ್ಜ್​ ಬೇಗ ಖಾಲಿಯಾಗುತ್ತಾ? ಈ ಟಿಪ್ಸ್​ ಫಾಲೋ ಮಾಡಿ!

    June 18, 2025

    IPS ಅಧಿಕಾರಿ ವಿರುದ್ದ ಭ್ರಷ್ಟಾಚಾರ ಆರೋಪ ಕೇಸ್: ಬಂಧನ ಭೀತಿಯಿಂದ ಕೋರ್ಟ್’ಗೆ ಅರ್ಜಿ ಮೇಲೆ ಅರ್ಜಿ

    June 18, 2025

    ನೀವು ಮನಸ್ಸು ಮಾಡಿದರೆ ಮೇಲಕ್ಕೂ ಏರಿಸಬಹುದು, ಕೆಳಕ್ಕೂ ಬೀಳಿಸಬಹುದು: ಡಿ.ಕೆ. ಶಿವಕುಮಾರ್

    June 18, 2025

    ಕೆಂಪೇಗೌಡ ಏರ್ಪೋಟ್’ನಿಂದ ಪ್ರಯಾಣಿಕರಿಗಾಗಿ ಮತ್ತೊಂದು ಸೇವೆ..! ಮಕ್ಕಳಿಗಾಗಿ ಹೊಸ ಟ್ರಾಲಿ ವ್ಯವಸ್ಥೆ

    June 18, 2025

    ಬಹುಕೋಟಿ ವಂಚನೆ ಕೇಸ್: ಐಶ್ವರ್ಯಾ ಗೌಡ ಕೇಸ್ ಸಿಐಡಿಗೆ ಶಿಫ್ಟ್..!

    June 18, 2025

    ಟೀನೇಜ್ ಲವ್.. ಮಕ್ಕಳು ದಾರಿ ತಪ್ಪದಂತೆ ಮಾರ್ಗದರ್ಶನ ಮಾಡುವುದು ಹೇಗೆ? ಇಲ್ಲಿದೆ ನೋಡಿ ಟಿಪ್ಸ್

    June 18, 2025

    ಖಾಲಿ ಇರುವ 35000 ಸಾವಿರ ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು: ಸಿಎಂ ಸಿದ್ದರಾಮಯ್ಯ ಘೋಷಣೆ

    June 18, 2025

    ತಲೆ ತಿರುಗಿ 2ನೇ ಮಹಡಿಯಿಂದ ಬಿದ್ದ ವಿದ್ಯಾರ್ಥಿನಿ..! ಜಸ್ಟ್ ಮಿಸ್.. ಪ್ರಾಣಾಪಾಯದಿಂದ ಪಾರು

    June 18, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.