ಪ್ರಜ್ವಲ್ ರೇವಣ್ಣಾಗೆ ಬಿಗ್ ಶಾಕ್: ಅತ್ಯಾಚಾರ ಪ್ರಕರಣದ ಜಾಮೀನು ಅರ್ಜಿ ವಜಾ!
ಬೆಂಗಳೂರು:- ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇಂದು ಬಿಗ್ ಶಾಕ್ ಕೊಟ್ಟಿದೆ. ಅತ್ಯಾಚಾರ ಪ್ರಕರಣದದಿಂದ ತನ್ನನ್ನು ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಯಡಿಯೂರಪ್ಪ ಕುಟುಂಬದಿಂದ ಬಿಜೆಪಿಗೆ ಮುಕ್ತಿ ಸಿಗೋವರೆಗೂ ಅಲ್ಲಿಗೆ ಕಾಲಿಡಲ್ಲ: ಯತ್ನಾಳ್ ಶಪಥ ಅರ್ಜಿ ವಜಾ ಆಗುತ್ತಿದ್ದಂತೆ ನ್ಯಾಯಾಧೀಶರ ಮುಂದೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಗಳಗಳನೆ ಕಣ್ಣೀರು ಹಾಕಿದ್ದಾರೆ. ಕೆ.ಆರ್ ನಗರ ಸಂತ್ರಸ್ತ ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ, ಆದ್ದರಿಂದ ಪ್ರಕರಣದಿಂದ ತನ್ನನ್ನು ಕೈಬಿಡುವಂತೆ ಪ್ರಜ್ವಲ್ … Continue reading ಪ್ರಜ್ವಲ್ ರೇವಣ್ಣಾಗೆ ಬಿಗ್ ಶಾಕ್: ಅತ್ಯಾಚಾರ ಪ್ರಕರಣದ ಜಾಮೀನು ಅರ್ಜಿ ವಜಾ!
Copy and paste this URL into your WordPress site to embed
Copy and paste this code into your site to embed