ಮುತ್ತಪ್ಪ ರೈ ಪುತ್ರನ ಮೇಲಿನ ದಾಳಿ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್:‌ ಸ್ವಯಂ ದಾಳಿ ಮಾಡಿಸಿಕೊಂಡು ಇಕ್ಕಟ್ಟಿಗೆ ಸಿಲುಕಿದ್ನಾ ರಿಕ್ಕಿ ರೈ?

ಬೆಂಗಳೂರು: ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಕ್ಕಿ ರೈ ಬಹುಕಾಲದ ಗನ್ ಮ್ಯಾನ್ ವಿಠ್ಠಲನ್ನ ನಿನ್ನೆ ರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಡದಿ ಠಾಣೆ ಪೊಲೀಸರು, ಮನ್ನಪ್ಪ ವಿಠ್ಠಲ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸ್ವಯಂ ದಾಳಿ​ ಮಾಡಿಸಿಕೊಂಡು ಇಕ್ಕಟ್ಟಿಗೆ ಸಿಲುಕಿದ್ನಾ ರಿಕ್ಕಿ ರೈ ಎಂಬ ಅನುಮಾನ ಪೊಲೀಸರಿಗೂ ಮೂಡಿದೆ. ರಿಕ್ಕಿ ರೈಗೆ ಮೂವರು ಗನ್​ ಮ್ಯಾನ್​ಗಳಿದ್ದು, ತನಿಖೆ ವೇಳೆ ಮೂವರು … Continue reading ಮುತ್ತಪ್ಪ ರೈ ಪುತ್ರನ ಮೇಲಿನ ದಾಳಿ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್:‌ ಸ್ವಯಂ ದಾಳಿ ಮಾಡಿಸಿಕೊಂಡು ಇಕ್ಕಟ್ಟಿಗೆ ಸಿಲುಕಿದ್ನಾ ರಿಕ್ಕಿ ರೈ?