ಸವಾರನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಬಿದ್ದ ಬೈಕ್: ಇಬ್ಬರು ಸಾವು!
ಮಂಡ್ಯ:- ಮಂಡ್ಯ ಜಿಲ್ಲೆಯ ಮದ್ದೂರಿ ತಾಲೂಕಿನ ಹೊಸಗಾವಿ ಬಳಿ ಸವಾರನ ನಿಯಂತ್ರಣ ಕಳೆದುಕೊಂಡ ಬೈಕ್ ವಿಸಿ ನಾಲೆಗೆ ಬಿದ್ದ ಪರಿಣಾಮ ಬೈಕ್ ಹಿಂಬದಿ ಕುಳಿತಿದ್ದ ವ್ಯಕ್ತಿ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ಜರುಗಿದೆ. ಸೋಮವಾರಪೇಟೆ: ನಿವೃತ ಯೋಧ ಮಂಜುನಾಥ್ ಗೆ ಅಭೂತಪೂರ್ವ ಸ್ವಾಗತ! ರಾಮಣ್ಣ ಹಾಗೂ ಭರತ್ ಮೃತರು. ಇವರು ಮದ್ದೂರು ಮೂಲದವರು ಎಂದು ತಿಳಿದು ಬಂದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೊಸಗಾವಿ ಗ್ರಾಮದ ಬಳಿ ವಿಸಿ ನಾಲೆಯ ತಡೆ ಗೋಡೆಗೆ ಡಿಕ್ಕಿ ಹೊಡೆದ ಬೈಕ್, … Continue reading ಸವಾರನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಬಿದ್ದ ಬೈಕ್: ಇಬ್ಬರು ಸಾವು!
Copy and paste this URL into your WordPress site to embed
Copy and paste this code into your site to embed