ಬಿಜೆಪಿ ಅವಧಿಯ ಕೋವಿಡ್ ಹಗರಣ ಆರೋಪ: ವರದಿ ಸಲ್ಲಿಕೆಗೆ ಇಂದೇ ಅಂತಿಮ!

ಬೆಂಗಳೂರು:- ಬಿಜೆಪಿ ಅವಧಿಯ ಕೋವಿಡ್ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಕೆಗೆ ಇಂದೇ ಅಂತಿಮ ದಿನವಾಗಿದೆ. ಇಂದು ಜಸ್ಟೀಸ್ ಮೈಕಲ್ ಡಿ ಕುನ್ನಾ ಆಯೋಗವು, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಕಾಲದ ಹಗರಣ ಆರೋಪ ಪ್ರಕರಣದ ಅಂತಿಮ ವರದಿ ಸಲ್ಲಿಕೆ ಮಾಡಲಿದೆ. ಮಹಿಳೆ ಮೇಲೆ ಖಾಸಗಿ ಬಸ್ ಸಿಬ್ಬಂದಿ ಲೈಂಗಿಕ ದೌರ್ಜನ್ಯ; ಚೀರಾಟ, ಕೂಗಾಟ ಕಂಡು ಸ್ಥಳೀಯರಿಂದ ರಕ್ಷಣೆ ಬಿಜೆಪಿ ಅವಧಿಯಲ್ಲಿ 2 ಕೋಟಿಗೂ ಅಧಿಕ ಅಕ್ರಮ ನಡೆದಿದೆ ಎಂದು ಆರೋಪ ಕೇಳಿಬಂದಿತ್ತು. ಹಗರಣದ … Continue reading ಬಿಜೆಪಿ ಅವಧಿಯ ಕೋವಿಡ್ ಹಗರಣ ಆರೋಪ: ವರದಿ ಸಲ್ಲಿಕೆಗೆ ಇಂದೇ ಅಂತಿಮ!