ಬಿಜೆಪಿ ಜೆಡಿಎಸ್‌ನ ಜೋಕರ್ ಮಾಡಿದೆ, ಕುಮಾರಣ್ಣ ಹುಷಾರ್ ; ಶಾಸಕ ರವಿಗಣಿಗ

ಮಂಡ್ಯ : ಜೆಡಿಎಸ್‌ನ್ನು ಬಿಜೆಪಿ ಜೋಕರ್ ಸ್ಥಾನದಲ್ಲಿ ನಿಲ್ಲಿಸಿದೆ ಎಂದು ಜೆಡಿಎಸ್‌ ಬಿಜೆಪಿ ಮೈತ್ರಿ ಬಗ್ಗೆ ಕಾಂಗ್ರೆಸ್‌ ಶಾಸಕ ಗಣಿಗ ರವಿಕುಮಾರ್ ವ್ಯಂಗ್ಯವಾಡಿದ್ದಾರೆ. ಇದೇ ವೇಳೆ ಬಿಜೆಪಿಗರ ಜನಾಕ್ರೋಶ ಯಾತ್ರೆ ವಿಚಾರವಾಗಿ ಪ್ರತಿಕ್ರಿಯಿಸಿ, ಬಿಜೆಪಿಗರ ವಿರುದ್ದ ಹರಿಹಾಯ್ದಿದಿದ್ದಾರೆ.   ಇಂದು ಮಂಡ್ಯ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ನೆಲದಲ್ಲಿ ಜೆಡಿಎಸ್ ಬಿಟ್ಟು ಜನಾಕ್ರೋಶ ಯಾತ್ರೆ ಮಾಡ್ತಿದ್ದಾರೆ. ಕುಮಾರಸ್ವಾಮಿ ನೆಲದಲ್ಲೆ ಅವರನ್ನ ಬಿಟ್ಟಿದ್ದಾರೆ. ಬರಿ ಬಿಜೆಪಿಯವರು ಬರ್ತಿರೋದರಿಂದ ಗೊತ್ತಾಗಿದೆ ಮನೆ ಒಡೆದಿದೆ ಅಂತ  ಕುಮಾರಸ್ವಾಮಿಯವ್ರಿಗೆ ಪಾಪಾ ಈ … Continue reading ಬಿಜೆಪಿ ಜೆಡಿಎಸ್‌ನ ಜೋಕರ್ ಮಾಡಿದೆ, ಕುಮಾರಣ್ಣ ಹುಷಾರ್ ; ಶಾಸಕ ರವಿಗಣಿಗ