ಬಿಜೆಪಿಗೆ ನಮ್ಮ ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ, ಏಪ್ರಿಲ್ 12: ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರು ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. RCB Vs RR: ಇಂದಿನ ಬೆಂಗಳೂರು ತಂಡದ ಪ್ಲೇಯಿಂಗ್ 11 ಹೀಗಿದೆ! ಅವರು ಇಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ರಾಜ್ಯಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೆಟ್ರೋಲ್ , ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ … Continue reading ಬಿಜೆಪಿಗೆ ನಮ್ಮ ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed