ಬಿಜೆಪಿಗೆ ಮಾನ ಮರ್ಯಾದೆ ಇಲ್ಲ. ಸುಳ್ಳು ಹೇಳ್ತಾರೆ, ನೀವು ನಂಬ್ತೀರಿ: ಸಿಎಂ ಕೋಪತಾಪವೇಕೆ ?

ಚಾಮರಾಜನಗರ: ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಇಂದು ಒಂದೇ ದಿನ 140 ಕೋಟಿ ಅಭಿವೃದ್ಧಿ ಕಾರ್ಯಗಳನ್ನು ಹೆಚ್.ಡಿ.ಕೋಟೆ ಜನಕ್ಕೆ ಅರ್ಪಿಸಿದ್ದೇವೆ. ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ. ಅವರು ಸುಳ್ಳು ಹೇಳ್ತಾರೆ, ನೀವು ನಂಬ್ತೀರಿ. ಈ ಬಾರಿ 8000 ಕೋಟಿ ಶಾಸಕರ ಅನುದಾನ, ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಟ್ಟಿದ್ದೇವೆ. 55 ಸಾವಿರ ಕೋಟಿ ಗ್ಯಾರಂಟಿ ಯೋಜನೆಗಳಿಗೆ ತೆಗೆದಿರಿಸಿದ್ದೀವಿ. 80  ಸಾವಿರ ಕೋಟಿ ಬಂಡವಾಳ ವೆಚ್ಚಕ್ಕೆ ಮೀಸಲಿರಿಸಿಟ್ಟೇವೆ. ಈ ಹಣ ಎಲ್ಲಿಂದ ಬಂತು … Continue reading ಬಿಜೆಪಿಗೆ ಮಾನ ಮರ್ಯಾದೆ ಇಲ್ಲ. ಸುಳ್ಳು ಹೇಳ್ತಾರೆ, ನೀವು ನಂಬ್ತೀರಿ: ಸಿಎಂ ಕೋಪತಾಪವೇಕೆ ?