ಬಿಜೆಪಿ ಮುಖಂಡ ಪ್ರಿಯಾಂಗು ಪಾಂಡೆ ಮೇಲೆ ಗುಂಡಿನ ದಾಳಿ ಕೇಸ್: ಮತ್ತೋರ್ವ ಆರೋಪಿ ಅರೆಸ್ಟ್!
ಬೆಂಗಳೂರು:- ಬಿಜೆಪಿ ಮುಖಂಡ ಪ್ರಿಯಾಂಗು ಪಾಂಡೆ ಮೇಲೆ ಗುಂಡಿನ ದಾಳಿ ಕೇಸ್ ಗೆ ಸಂಬಧಪಟ್ಟಂತೆ ಮತ್ತೋರ್ವ ಆರೋಪಿಯನ್ನು NIA ಅಧಿಕಾರಿಗಳು ಅರೆಸ್ಟ್ ಮಾಡಿದೆ. ಬಂಧಿತ ಆರೋಪಿಯನ್ನು ಮೋಹಿತ್ ಮಹತೋ ಅಲಿಯಾಸ್ ಸಾಹಿಲ್ ಎಂದು ಗುರುತಿಸಲಾಗಿದೆ. ರೈತರಿಗೆ ಸಿಹಿ ಸಮಾಚಾರ: ಕಿಸಾನ್ ಕ್ರೆಡಿಟ್ಕಾರ್ಡ್ ಬಗ್ಗೆ ಕೇಂದ್ರದಿಂದ ಮಹತ್ವದ ಮಾಹಿತಿ! 2024ರ ಆ.28ರಲ್ಲಿ ಮಾಜಿ ಸಂಸದ ಅರ್ಜುನ್ ಸಿಂಗ್ ಮನೆಗೆ ತೆರಳುವ ಮಾರ್ಗಮಧ್ಯೆ ಭಾತ್ಪರಾ ಬಳಿ ಪ್ರಿಯಾಂಗು ಪಾಂಡೆ ಮೇಲೆ ಗುಂಡಿನ ದಾಳಿ ನಡೆದಿತ್ತು. ಘಟನೆಯಲ್ಲಿ ಪ್ರಿಯಾಂಗು ಪಾಂಡೆ ಮತ್ತು … Continue reading ಬಿಜೆಪಿ ಮುಖಂಡ ಪ್ರಿಯಾಂಗು ಪಾಂಡೆ ಮೇಲೆ ಗುಂಡಿನ ದಾಳಿ ಕೇಸ್: ಮತ್ತೋರ್ವ ಆರೋಪಿ ಅರೆಸ್ಟ್!
Copy and paste this URL into your WordPress site to embed
Copy and paste this code into your site to embed