ಜಾತಿ ನಿಂದನೆ ಕೇಸ್ ದಾಖಲಾದ ಬೆನ್ನಲ್ಲೇ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಡಿಸಿದ ಬಿಜೆಪಿ MLC ರವಿಕುಮಾರ್!

ಕಲಬುರಗಿ:- ಜಾತಿ ನಿಂದನೆ ಕೇಸ್ ದಾಖಲಾದ ಬೆನ್ನಲ್ಲೇ ತಮ್ಮ ಹೇಳಿಕೆಗೆ ಬಿಜೆಪಿ MLC ರವಿಕುಮಾರ ಅವರು ವಿಷಾದ ವ್ಯಕ್ತಡಿಸಿದರು. ಇಡ್ಲಿ- ದೋಸೆ ಹಿಟ್ಟು ಹುಳಿ ಆಗುವುದನ್ನು ತಡೆಯಲು ಈ ಟಿಪ್ಸ್ ಫಾಲೋ ಮಾಡಿ! ಕಲಬುರಗಿ ಚಲೋ” ಪ್ರತಿಭಟನೆ ವೇಳೆ ಆಯೋಜಿಸಲಾದ ಪ್ರತಿಭಟನಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರವಿಕುಮಾರ್, ಜಿಲ್ಲಾಡಳಿತವು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಪ್ರಭಾವದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದ್ದರು.ಈ ವೇಳೆ “ಜಿಲ್ಲಾಧಿಕಾರಿ ಪಾಕಿಸ್ತಾನದಿಂದ ಬಂದಿದ್ದಾರೆಯೆ” ಎಂದು ಹೇಳಿದ್ದರು. ಈ ಸಂಬಂಧ ರವಿಕುಮಾರ್ ವಿರುದ್ಧ ಜಾತಿ ನಿಂದನೆ ಕೇಸ್ … Continue reading ಜಾತಿ ನಿಂದನೆ ಕೇಸ್ ದಾಖಲಾದ ಬೆನ್ನಲ್ಲೇ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಡಿಸಿದ ಬಿಜೆಪಿ MLC ರವಿಕುಮಾರ್!