ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಕುಟುಂಬಕ್ಕೆ ಬಿಜೆಪಿಯಿಂದ 25 ಲಕ್ಷ ಪರಿಹಾರ

ಮಂಗಳೂರು: ಮಂಗಳೂರಿನಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌ ವಿಜಯೇಂದ್ರ 25 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಇಂದು ಮೃತ ಸುಹಾಸ್ ಶೆಟ್ಟಿ ಅಂತಿಮ ದರ್ಶನ ಪಡೆದು ಮಾತನಾಡಿದ ಅವರು, ಕಾಶ್ಮೀರ ಪಹಲ್ಗಾಮ್ ಹತ್ಯೆ ಮರೆಯುವ ಮೊದಲೇ ಮಂಗಳೂರಿನಲ್ಲಿ ಘಟನೆ ನಡೆದಿರುವುದು ಖಂಡನಾರ್ಹ. ಬಿಜೆಪಿ ಈ ಘಟನೆಯನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದೆ. ಪೊಲೀಸ್ ಇಲಾಖೆ ವೈಫಲ್ಯ ಮೇಲ್ನೋಟಕ್ಕೆ ಕಂಡು ಬರ್ತಿದೆ. ಜೀವಕ್ಕೆ ರಕ್ಷಣೆ ನೀಡದಿರುವುದು ಪೊಲೀಸರ ವೈಫಲ್ಯ ಎಂದು ಆರೋಪಿಸಿದರು. ಹಿಂದೂ ಕಾರ್ಯಕರ್ತ ಸುಹಾಶ್ … Continue reading ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಕುಟುಂಬಕ್ಕೆ ಬಿಜೆಪಿಯಿಂದ 25 ಲಕ್ಷ ಪರಿಹಾರ