ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ: ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು?

ಮೈಸೂರು:- ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ಮಾಡುತ್ತಿರುವ ವಿಚಾರವಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಕಾಲುವೆಗೆ ನೀರಿಗಾಗಿ ಪಾದಯಾತ್ರೆ- ಶಾಸಕಿ ಕರೆಮ್ಮ ಅಸ್ವಸ್ಥ, ಆಸ್ಪತ್ರೆಗೆ ದಾಖಲು! ಈ ಸಂಬಂಧ ಮಾತನಾಡಿದ ಅವರು, ಬಿಜೆಪಿಯವರು ಪ್ರತಿಭಟನೆ ಮಾಡಲಿ.ಅದರ ಜೊತೆ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯನ್ನೂ ಸೇರಿಸಿ ಪ್ರತಿಭಟನೆ ಮಾಡಲಿ ಎಂದರು. ಬಿಜೆಪಿ ಶಾಸಕರನ್ನ ಸ್ಪೀಕರ್ ಅಮಾನತು ಮಾಡಿದ ಸಂಬಂಧ ಸದನಕ್ಕೆ ಅಗೌರವ ತೋರಿದ ಶಾಸಕರನ್ನು ಸ್ಪೀಕರ್ ಉಚ್ಛಾಟನೆ ಮಾಡಿದ್ದಾರೆ. ಮುಂದೆ … Continue reading ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ: ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು?