ಹಾಲು-ವಿದ್ಯುತ್‌ ದರ ಏರಿಕೆ ಖಂಡಿಸಿ ಹುಬ್ಬಳ್ಳಿಯಲ್ಲಿ ಬಿಜೆಪಿ ಪ್ರೊಟೆಸ್ಟ್!

ಹುಬ್ಬಳ್ಳಿ:- ಹಾಲು ಮತ್ತು ವಿದ್ಯುತ್‌ ದರ ಏರಿಕೆ ಖಂಡಿಸಿ ಇಂದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಗಿದೆ. ಎರಡು ತಿಂಗಳ ಅಂತರದಲ್ಲಿ ಎರಡು ಬಾರಿ ದರ ಏರಿಕೆ ಮಾಡಲಾಗಿದ್ದು, ಈ ವಿಚಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದೆ. IPL 2025: CSK ವಿರುದ್ಧ ಗೆದ್ದ ಬೆನ್ನಲ್ಲೇ ಚೆನ್ನೈ ಗೆ ಟಾಂಗ್ ಕೊಟ್ಟ RCB ಕ್ಯಾಪ್ಟನ್! ನಗಯ ದಾಜೀಬಾನ್ ಪೇಟೆ ಸರ್ಕಲ್ ಬಳಿ ಪ್ರತಿಭಟನೆ ನಡೆದಿದ್ದು, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ. ಹಾಲು, ‌ವಿದ್ಯುತ್ ದರ‌ ಏರಿಕೆಯಿಂದ … Continue reading ಹಾಲು-ವಿದ್ಯುತ್‌ ದರ ಏರಿಕೆ ಖಂಡಿಸಿ ಹುಬ್ಬಳ್ಳಿಯಲ್ಲಿ ಬಿಜೆಪಿ ಪ್ರೊಟೆಸ್ಟ್!