ಬೆಂಗಳೂರು:- ಬಿಜೆಪಿಯವರು ಸಾವಿನಲ್ಲೂ ರಾಜಕೀಯ ಮಾಡುವವರು ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ.
87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ರೂ 2.53 ಕೋಟಿ ಹಣ ಉಳಿತಾಯ : ಎನ್ ಚಲುವರಾಯಸ್ವಾಮಿ
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಸಾವಿಗೆ ಸ್ಥಳೀಯ ಕಾಂಗ್ರೆಸ್ ಶಾಸಕರು ಕಾರಣ ಅವರ ಹೆಸರನ್ನು ಎಫ್ಐರ್ ನಲ್ಲಿ ಸೇರಿಸುವಂತೆ ಬಿಜೆಪಿ ಹೋರಾಟ ವಿಚಾರವಾಗಿ ಮಾತನಾಡಿ, ಬಿಜೆಪಿಯವರು ಸಾವಿನಲ್ಲೂ ರಾಜಕೀಯ ಮಾಡೋರು. ಬಿಜೆಪಿ ಯವರ ಡಿಮ್ಯಾಂಡ್ ಗೆಲ್ಲಾ ನಾವು ಉತ್ತರ ಕೊಡೋಕೆ ಆಗಲ್ಲ.ಬಿಜೆಪಿ ಯವರು ಹತಾಶರಾಗಿದ್ದಾರೆ ಅಷ್ಟೇ. ವಿನಯ್ ಸಾವಿನ ಸಂಬಂಧ ಎಫ್ಐರ್ ಆಗಿದೆ
ತನಿಖೆ ನಡೆಯುತ್ತಿದೆ, ತಪ್ಪಿತಸ್ಥರ ವಿರುದ್ಧ ಕ್ರಮ ಆಗುತ್ತದೆ. ತನಿಖೆ ನಡೆಯುವಾಗ ನಾನು ಹೆಚ್ಚು ಮಾತಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.