Close Menu
Ain Live News
    Facebook X (Twitter) Instagram YouTube
    Friday, June 27
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತ ಆತ್ಮಹತ್ಯೆ: ಪ್ರಕರಣದಲ್ಲಿ ವಿರಾಜಪೇಟೆ ಶಾಸಕ ಪೊನ್ನಣ್ಣ ಹೆಸರು ಥಳಕು!

    By AIN AuthorApril 4, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ನಗರದ ನಾಗವಾರದಲ್ಲಿ ಬಿಜೆಪಿ ಕಾರ್ಯಕರ್ತ ನೇಣಿಗೆ ಶರಣಾಗಿದ್ದು, ಇವರು ಬರೆದಿದ್ದ ಡೆತ್ ನೋಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ದಾದಾ ಸಾಹೇಬ್ ಪಾಲ್ಕೆ ಪುರಸ್ಕೃತ ಮನೋಜ್ ಕುಮಾರ್ ವಿಧಿವಶ..

    ಡೆತ್‌ನೋಟ್‌ನಲ್ಲಿ ವಿರಾಜಪೇಟೆಯ ಕಾಂಗ್ರೆಸ್‌ ಶಾಸಕ ಪೊನ್ನಣ್ಣ ಹೆಸರು ಉಲ್ಲೇಖಿಸಲಾಗಿದ್ದು, ಚರ್ಚೆಗೆ ಕಾರಣವಾಗಿದೆ. ನಾನು ಯಾವುದೇ ತಪ್ಪು ಮಾಡದೇ ಇದ್ದರೂ ನಾನು ವಾಟ್ಸಪ್‌ ಗ್ರೂಪಿನ ಅಡ್ಮಿನ್‌ ಆಗಿದ್ದಕ್ಕೆ ನನ್ನ ಮೇಲೆ ಸುಳ್ಳು ಎಫ್‌ಐಆರ್‌ ದಾಖಲು ಮಾಡಲಾಗಿದೆ. ಶಾಸಕ ಪೊನ್ನಣ್ಣ ಆದೇಶದಂತೆ ಪೊಲೀಸರು ನಡೆದುಕೊಂಡಿದ್ದಾರೆ. ಮಡಿಕೇರಿಯ ಕಾಂಗ್ರೆಸ್‌ ಶಾಸಕ ಮಂಥರ್‌ ಗೌಡ ಅವರು ನನಗೆ ಕಾಲ್‌ ಮಾಡಿ ಬೆದರಿಸಿದ್ದಾರೆ. ನನ್ನ ಆತ್ಮಹತ್ಯೆಗೆ ತೆನ್ನೀರ ಮಹೀನಾ ಕಾರಣ ಎಂದು ಡೆತ್‌ನೋಟ್‌ನಲ್ಲಿ ವಿನಯ್‌ ಬರೆದಿದ್ದಾರೆ.

    FIR ನಲ್ಲಿ ಏನಿದೆ?

    ನಮಸ್ತೇ,
    ನಾನು ವಿನಯ್ ಕೆಎಸ್‌ 2 ತಿಂಗಳಿನಿಂದ ನನ್ನ ಮನಸ್ಸೇ ಹತೋಟಿಗೆ ಬರುತಿಲ್ಲ, ಯಾರೋ ಒಬ್ಬರು “ಕೊಡಗಿನ ಸಮಸ್ಯೆಗಳು ಮತ್ತು ಸಲಹೆ ಸೂಚನೆಗಳು ವಾಟ್ಸಪ್‌ ಗ್ರೂಪಿನಲ್ಲಿ ಹಾಕಿದ ವಾಟ್ಸಪ್‌ ಮೆಸೇಜ್‌ಗೆ ಅಡ್ಮಿನ್‌ ಆದ ನಮ್ಮನ್ನು (ನನ್ನ ಅಡ್ಮಿನ್ ಮಾಡಿದ್ದು 5 ದಿನಗಳ ಹಿಂದೆ) ಹೊಣೆ ಮಾಡಿ ರಾಜಕೀಯ ಪ್ರೇರಿತ ಎಫ್‌ಐಆರ್‌ ಹಾಕಿ ಸಮಾಜಕ್ಕೆ ನಮ್ಮನ್ನು ಕಿಡಿಗೇಡಿಗಳು ಅಂತ ಪರಿಚಯಿಸಿ, ರಾಜಕೀಯ ದ್ವೇಷಕ್ಕೆ ನಮ್ಮ ಜೀವನದ ಜೊತೆ ಆಟ ಆಡಿದ ತೆನ್ನೀರ ಮಹೀನಾ ಅವರು ನನ್ನ ಸಾವಿಗೆ ನೇರ ಹೊಣೆ.

    ನಮ್ಮ ಮೇಲೆ ಎಫ್‌ಐಆರ್‌ ಹಾಕಿ ಕಿಡಿಗೇಡಿಗಳು ಅಂತ ಇಡೀ ಕೊಡಗಿಗೆ ವೈರಲ್ ಮಾಡಿದ್ದು ಕೂಡಾ ಇವನೇ, ಅದು ಕೂಡಾ ನಮ್ಮ ಫೋಟೋ ಹಾಕಿ, ನಮ್ಮ ಫೋಟೋವನ್ನು ನಮ್ಮ ಅನುಮತಿ ಇಲ್ಲದೇ ಸೋಶಿಯಲ್ ಮೀಡಿಯಾದಲ್ಲಿ ಹೇಗೆ ಉಪಯೋಗಿಸುತ್ತಾರೆ? ಅದು ಕೂಡಾ ಆರೋಪ ಸಾಬೀತು ಆಗದೇ, ಅದನ್ನು ನೋಡಿದ ನಮ್ಮ ಮನೆಯವರು ಹಾಗೂ ಸಂಬಧಿಕರಿಗೆ ಹೇಗೆ ಅನ್ನಿಸಿರಬಹುದು ಅಂತ ನೀವೇ ಊಹಿಸಿಕೊಳ್ಳಿ.

    ಎಫ್‌ಐಆರ್‌ ಆದ ದಿನದಿಂದ ಜಾಮೀನು ಸಿಗುವ ತನಕ ನಾನು ನನ್ನ ಅಮ್ಮನ ಜೊತೆ ಮಾತನಾಡಿಲ್ಲ. ಈ ತೆನ್ನೀರ ಮಹೀನಾ ಕಾರಣಕ್ಕಾಗಿ ಜೀವ ಕಳೆದುಕೊಳ್ಳುತಿರುವ ವ್ಯಕ್ತಿ ನಾನು ಮೊದಲಿಗನಲ್ಲ. ಅವರನ್ನೇ ಕೇಳಿ, ಅವರ ಮಡದಿ ಆಸ್ಪತ್ರೆಗೆ ಸೇರಿದ ದಿನವೇ ಇನ್ನೊಂದು ಆತ್ಮಹತ್ಯೆ ನಡೆಯಿತು. ಆ ಆತ್ಮಹತ್ಯೆಗೂ ತನ್ನೀರ ಮಹೀನಾ ಹಾಗೂ ಅವನ ಮಡದಿಗೆ ಏನು ಸಂಬಂಧ ಅಂತ. ಆ ಆತ್ಮಹತ್ಯೆಯ ತನಿಖೆ ಆಗಬೇಕು. ಸಂಬಂಧಪಟ್ಟ ಅಧಿಕಾರಿಗಳು ಆ ಆತ್ಮಹತ್ಯೆ ಯ ತನಿಖೆ ನಡೆಸಿ ಅಪರಾಧಿಗಳಿಗೆ ಶಿಕ್ಷೆ ಆಗಬೇಕು.

    ಆ ಗ್ರೂಪಿನಲ್ಲಿ ಇರುವ ಯಾರನ್ನು ಬೇಕಾದರೂ ಕೇಳಿ ಎಂದು ಉಲ್ಲೇಖ ಮಾಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಬಿ ಕಾಂ, ಎಲ್ ಎಲ್ ಬಿ ಕೋರ್ಸ್ ಆರಂಭ: ಮೋಹನ ಲಿಂಬಿಕಾಯಿ

    June 27, 2025

    ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆ: ಶಿರೂರು ಜಲಾಶಯ ಭರ್ತಿಗೆ 4 ಅಡಿ ಬಾಕಿ.. ನೀರು ಬಿಡುಗಡೆ!

    June 27, 2025

    ಇಂದು ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ: ಪ್ರಶಸ್ತಿ ಪ್ರದಾನ, ಅನೇಕ ಕಾರ್ಯಕ್ರಮಗಳ ಆಯೋಜನೆ!

    June 27, 2025

    ಕಾರವಾರ: ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ಯುವಕ!

    June 27, 2025

    ಬೈಕ್ ನಲ್ಲಿ ಅಕ್ರಮ ಗಾಂಜಾ ಸಾಗಾಟ: ಮೂವರು ಅರೆಸ್ಟ್!

    June 27, 2025

    ಚಾಮರಾಜನಗರ: ವಿಷಪ್ರಾಶನದಿಂದ ಐದು ಹುಲಿಗಳು ಸಾವನ್ನಪ್ಪಿರುವ ಶಂಕೆ!?

    June 27, 2025

    ಇಂದಿನಿಂದ ಜುಲೈ 3 ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಇಲ್ಲೆಲ್ಲಾ ರೆಡ್, ಯೆಲ್ಲೋ ಅಲರ್ಟ್ ಘೋಷಣೆ!

    June 27, 2025

    ಧಾರಕಾರ ಮಳೆ: ಇಂದು ಕೊಡಗು ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ!

    June 27, 2025

    ಹೆತ್ತ ತಾಯಿಯ ಬರ್ಬರ ಕೊಲೆ: ಶವ ಕಾಡಿನಲ್ಲಿ ಸುಟ್ಟು ಹೋಗಿದ್ದ ಆರೋಪಿ ಅರೆಸ್ಟ್!

    June 27, 2025

    ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಇಬ್ಬರು ಅರೆಸ್ಟ್!

    June 27, 2025

    UPI ಬಳಕೆದಾರರಿಗೆ ಗಮನಿಸಿ: ಜುಲೈ 15 ರಿಂದ ಜಾರಿಗೆ ಬರಲಿದೆ ಹೊಸ ನಿಯಮಗಳು!

    June 27, 2025

    Friday Tips: ಶುಕ್ರವಾರ ಈ ಒಂದು ಕೆಲಸ ಮಾಡಿದ್ರೆ ಸಾಕು ಬೇಡ ಬೇಡ ಎಂದರೂ ಹಣ ಬರುತ್ತೆ.!

    June 27, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.