ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣ: ಕೇಸ್ ಸಿಬಿಐಗೆ ವಹಿಸಲ್ಲ ಎಂದ ಗೃಹ ಸಚಿವ!

ಬೆಂಗಳೂರು:- ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡ ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಮಚ್ಚು ಹಿಡಿದು ಹುಚ್ಚಾಟ ತೋರಿದ ರೀಲ್ಸ್ ರಾಜನ ಮೇಲೆ ಬಿತ್ತು ಕೇಸ್ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ವಿನಯ್ ಸೋಮಯ್ಯ ಆತ್ಮಹತ್ಯೆ ಕೇಸ್ ಸಿಬಿಐಗೆ ವಹಿಸುವ ಅಗತ್ಯ ಇಲ್ಲ. ಬಿಜೆಪಿ ಅವರು ಆಗ್ರಹ ಮಾಡುತ್ತಿದ್ದಾರೆ. ಈಗಾಗಲೇ ತನಿಖೆ ನಡೆಯುತ್ತಿದೆ. ಸಿಬಿಐಗೆ ಕೊಡುವ ಅಗತ್ಯ ಏನೂ ಕಾಣಿಸುತ್ತಿಲ್ಲ. ನಮ್ಮ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಏನಾದರೂ … Continue reading ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣ: ಕೇಸ್ ಸಿಬಿಐಗೆ ವಹಿಸಲ್ಲ ಎಂದ ಗೃಹ ಸಚಿವ!